LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ; ಕರಾವಳಿಯಲ್ಲಿ ತಾಪಮಾನ ಹೆಚ್ಚಳ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಿನ್ನೆಯಿಂದಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಇವುಗಳಲ್ಲಿ ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ.\

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೀದರ್​ನಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರ, ಬಾಗಲಕೋಟೆ, ಧಾರವಾಡ, ಗದಗ ಮತ್ತು ಕಲಬುರಗಿ ಬೆಂಗಳೂರು ವಿಮಾನ ನಿಲ್ದಾಣ, ಚಿಂತಾಮಣಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.





ಬೆಂಗಳೂರಿನ ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್​ನಲ್ಲಿ33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ32.0 ಡಿಗ್ರಿ ಸೆಲ್ಸಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್