Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿವಂಗತ ಕಾಕರ್ಲತೋಟ ಕನುಗೊಲು ತಿಮ್ಮಪ್ಪನವರ 25ನೇ ಪುಣ್ಯಸ್ಮರಣೆ

ಬಳ್ಳಾರಿ, ಮೇ. 22:ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಕಾಕರ್ಲತೋಟ ಕನುಗೋಲು ತಿಮ್ಮಪ್ಪ ಅವರ 25ನೇ ಪುಣ್ಯಸ್ಮರಣೆಯನ್ನು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವಸಲ್ಲಿಸುವ ಮೂಲಕ, ಗುರುವಾರ ಆಚರಿಸಲಾಯಿತು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿರುವ ಯಶವಂತರಾಜ್ ನಾಗಿರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ, ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು, ಉಪಾಧ್ಯಕ್ಷರಗಳಾದ  ಎಸ್. ದೊಡ್ಡನಗೌಡ, ಸೊಂತ ಗಿರಿಧರ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಸಂಸ್ಥೆಯ ಮಾಜಿ ಅಧ್ಯಕ್ಷ ಕೆ. ಚೆನ್ನಪ್ಪ, ಕೆ .ಶ್ಯಾಮ್, ಉಚಿತ ಆಸ್ಪತ್ರೆ ಚೇರ್ಮನ್, ಸುರೇಂದ್ರ ಕುಮಾರ್ ಬಾಫ್ನಾ,  ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ಉಪಸ್ಥಿತರಿದ್ದು ಗೌರವ ಸಲ್ಲಿಸಿದರು.

ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ಇರುವ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಚಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಗಮಿಸಿದವರಿಗೆ ದಿವಂಗತ ಕಾಕರ್ಲತೋಟ ಕನುಗೋಲು ತಿಮ್ಮಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಯನ್ನು ಬಿಸ್ಕೇಟ್, ಹಾಲು - ಹಣ್ಣುಗಳನ್ನು ವಿತರಣೆ ಮಾಡಲಾಯಿತು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ