Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಪಿ ನ್ಯಾಯವಾದಿ ಪ್ರದೀಪ ಕಿರಣಗಿ ಸದಸ್ಯತ್ವ ರದ್ದು: ವಕೀಲರ ಸಂಘದಿಂದ ನಿರ್ಣಯ

ಕಾಗವಾಡ:ತಾಲೂಕಿನ‌ ಉಗಾರ ಬುದ್ರುಕ ಗ್ರಾಮದ ಆರೋಪಿ ನ್ಯಾಯವಾದಿ ತನ್ನ ಪತ್ನಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ. ಕಾಗವಾಡ ವಕೀಲರ ಸಂಘದ ವತಿಯಿಂದ ಸಭೆ ನಡೆಸಲಾಯಿತು.


ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ‌ ಸಂಘದ ಅಧ್ಯಕ್ಷ ಪ್ರಕಾಶ ಕನ್ನಾಳ ಪ್ರದೀಪ ಕಿರಣಗಿ ತನ್ನ ಪತ್ನಿಯನ್ನ ಕ್ರೂರವಾಗಿ ಹತ್ಯೆ ಮಾಡಿದ್ದು ಅವನ ಪರ ನಮ್ಮ ಬೆಳಗಾವಿ ಜಿಲ್ಲೆ ವಕೀಲರು ಯಾರು ಸಹ ವಕಾಲತ್ತು ವಹಿಸುವುದಿಲ್ಲಾ. ಇನ್ನು ಅವನನ್ನು ನಮ್ಮ ಸಂಘದಿಂದ ಸದಸ್ಯತ್ವ ರದ್ದುಗೊಳಿಸಲಾಗಿದೆ. ಇನ್ನು ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಅವರನ್ನು ಸಹ ತನಿಖೆ ಮೂಲಕ ಪತ್ತೆ ಹಚ್ಚಿ ಎಂದು ನಾವು ಆಗ್ರಹ ಮಾಡುತ್ತೇವೆ ಎಂದರು.


ಇನ್ನು ವಕೀಲರ ಸಂಘದವರು ಕಾಗವಾಡ ಪೊಲೀಸ್ ಠಾಣೆಗೆ ಬಂದು ಪಿಎಸ್ಐ ರಾಘವೇಂದ್ರ ಖೋತ ಅವರನ್ನ ಬೇಟಿ ಮಾಡಿ ತನಿಖೆಗೆ ಎಲ್ಲ ವಕೀಲರು ಸಹಕರಿಸುತ್ತೇವೆ ಎಂದು ಹೇಳಿದರು.ಹಾಗೇ ಅವನಿಗೆ ಕಠಿಣ ಕಾನೂನಿಡಿಯಲ್ಲಿ ಶಿಕ್ಷೆಗೆ ಒಳಪಡಿಸಿ ಎಂದು ಮನವಿ ಮಾಡಿದರು.ಉಪಾಧ್ಯಕ್ಷ ಮಹೇಶ ಪಾಟೀಲ,ಕಾರ್ಯದರ್ಶಿ ಚೆನ್ನು ಅಂಬೋಳಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ