Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಏಳಿಗೆಗಾಗಿ ನಿರಂತರ ಶ್ರಮಿಸುತ್ತಿದೆ ಸಂಘ : ಬಸನಗೌಡ ಪಾಟೀಲ್ 

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ೪೩.೭೪ ಲಕ್ಷ ಲಾಭ 



ಮಹಾಲಿಂಗಪುರ : ಸಂಘವು ೨೫ ಕೋಟಿ ದುಡಿಯುವ ಬಂಡವಾಳ ಹೊಂದಿದ್ದು ೨೦೨೫-೨೬ ನೇ ಸಾಲಿನಲ್ಲಿ ೪೩ ಲಕ್ಷ ೭೪ ಸಾವೀರ ೯೪೧ ರೂ ಲಾಭ ಗಳಿಸಿದೆ. ಇದಕ್ಕೆ ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಸ್ಥಳೀಯರು ಈ ಪ್ರಾಥಮಿಕ್ ಕೃಷಿ ಪತ್ತಿನ ಸಹಕಾರಿ ಸಂಘದ ಮೇಲಿಟ್ಟಿರುವ ಬರವಸೆಯೇ ಇದಕ್ಕೆ ಕಾರಣ ಅಲ್ಲದೆ ಎಲ್ಲ ಶೇರುದಾರರು ನಮ್ಮ ಸಂಘದ ಸಕಲ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಂಘದ ಅಧ್ಯಕ್ಷರಾದ ಬಸನಗೌಡ ಪಾಟೀಲ ಹೇಳಿದರು.
ಅವರು ಸ್ಥಳೀಯ ಪಿಕೆಪಿಎಸ್ ಸಂಘದ ಆವರಣದಲ್ಲಿ ಮಂಗಳವಾರ ನಡೆದ ೬೭ ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯನ್ನು ಉದ್ಘಾಟಸಿ ಮಾತನಾಡಿ ೨೫೬೩ ಷೇರುದಾರ ಸದಸ್ಯರಿದ್ದು ಷೇರು ಬಂಡವಾಳ ರೂ ೧,೯೮,೮೩,೭೭೧ ರೂ ಇರುತ್ತದೆ. ೨೦೧ ನಾಮ ಮಾತ್ರ ಸದಸ್ಯರನ್ನು ಹೊಂದಿದ್ದು ಷೇರು ಬಂಡವಾಳ ರೂಪಾಯಿ ೧೯೦೬೬೫ ಇರುತ್ತದೆ. ಒಟ್ಟು ಷೇರು ಬಂಡವಾಳ ೨,೦೨,೮೩,೮೧೧ ಇರುತ್ತದೆ ಎಂದರು.  
ಗುಂತಾವಣೆ : ಕಾನೂನು ಬದ್ದವಾಗಿ ಡಿಸಿಸಿ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ ಮತ್ತು ಇತರೆ ಸಂಘ ಸಂಸ್ಥೆಗಳಲ್ಲಿ ಠೇವು ಹಾಗೂ ಷೇರುಗಳ ರೂಪದಲ್ಲಿ ೬೯೨೮೪೦೫೦ ಇಡಲಾಗಿದೆ.
ಮುಖ್ಯ ಕಾರ್ಯನಿರ್ವಾಹಕಾರದ ಈರಣ್ಣ ಬೆಟಗೇರಿ ಪ್ರಾಸ್ತವಿಕವಾಗಿ ಮಾತನಾಡಿ ವಾರ್ಷಿಕ ವರದಿ ಓದಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ : ೨೦೨೫-೨೬ ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಿ ಯು ಸಿ ಮತ್ತು ಪದವಿ ವಿಭಾಗದ ಮತ್ತು ಸಂಘದ ಸದಸ್ಯರ ಮಕ್ಕಳು ಸೇರಿದಂತೆ ಉತ್ತಮ ಅಂಕ ಪಡೆದ ಒಟ್ಟು ಸುಮಾರು ೬೪ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಶಾಲು ಹೋದಿಸಿ ಸನ್ಮಾನಿಸಲಾಯಿತು. 
   ಈ ಸಂಧರ್ಭದಲ್ಲಿ ಬಸಪ್ಪ ಕೊಪ್ಪದ,ಮಲ್ಲಪ್ಪ ಸೈದಾಪುರ,ಅಶೋಕ ಪವಾರ,ಬಸಪ್ಪ ನಿಂಬರಗಿ, ಸಂಗಯ್ಯ ಮಠಪತಿ ಜಿ ಎಸ್ ಬರಗಿ,,ಗೋಪಾಲ ಪವಾರ,ಉಪಾಧ್ಯಕ್ಷರಾದ ಮಹಾಲಿಂಗಪ್ಪ ಪೂಜಾರಿ, ನಿರ್ದೇಶಕರಾದ ಮಲ್ಲಿಕಾರ್ಜುನ ಕುಳ್ಳೊಳ್ಳಿ, ಶಿವಪ್ಪ ನಾಗನೂರ್, ವಿಷ್ಣುಗೌಡ ಪಾಟೀಲ, ಈರಪ್ಪ ದಿನ್ನಿಮನಿ, ಬಸವರಾಜ್ ಅರಳಿಕಟ್ಟಿ, ಶ್ರೀಮತಿ ಶೈಲಾ ಪವಾರ, ಸುರೇಖಾ ಸೈದಾಪುರ, ಸಂಗಪ್ಪ ಡೋಣಿ, ಶಿವಲಿಂಗ ಘಂಟಿ, ಹಣಮಂತ ಬುರುಡ, ಬಿ ಡಿ ಸಿ ಸಿ ಬ್ಯಾಂಕ್ ಪ್ರತಿನಿಧಿ ಶ್ರೀಮತಿ ಶ್ರೀದೇವಿ ಸೊರಗಾಂವಿ,ವೃತ್ತಿ ಪರ ನಿರ್ದೇಶಕರಾದ ಅಶೋಕಗೌಡ ಪಾಟೀಲ,  ಪಲ್ಲವಿ ಜಾಧ, ಶ್ರೀಮತಿ ನೀಲವ್ವ ಟಿರ್ಕಿ, ಪ್ರಭು ಕುಳ್ಳೊಳ್ಳಿ, ದೀಪಾ ಮಾಂಗ, ಪ್ರಧಾನೇಪ್ಪಾ ಗೋಲಭಾಂವಿ, ಬಸವರಾಜ ನ್ಯಾಮಗೌಡ, ಗುರುಲಿಂಗಪ್ಪ ಖೋತ, ಮಲ್ಲಪ್ಪ ಉಳ್ಳಾಗಡ್ಡಿ, ಪಿಗ್ಮಿ ಸಂಗ್ರಕಾರರಾದ ವಿನೋದ ಕಡಪಟ್ಟಿ, ಪ್ರಕಾಶ ಗೋಲಭಾವಿ, ಮಹಾದೇವಿ ಉಳ್ಳಾಗಡ್ಡಿ ಸೇರಿದಂತೆ ಹಲವರು ಇದ್ದರು. 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ