Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಟಾಚಾರಕ್ಕೆ ಎಂಬಂತೆ ಆಡಳಿತ ಸೌಧದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ

ಜಮಖಂಡಿ: ನಗರದ ತಾಲೂಕಾ ಆಡಳಿತ ಸೌಧದಲ್ಲಿ ನಡೆದ ಜನಸ್ಪಂದನ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡದೆ ಕಾಟಾಚಾರಕ್ಕೆ ಎಂಬಂತೆ ಕಾರ್ಯಕ್ರಮ ಮಾಡಿ ಮುಗಿಸಿದ್ದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕಿನಲ್ಲಿ ಹಲವಾರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದೆ ಅಧಿಕಾರಿಗಳು ಜನಸ್ಪಂದನ ಮೌಲ್ಯವನ್ನೆ ಹಾಳುಗೆಡುವುತಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೆ ಪರಿಹರಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮದ ಕುರಿತು ಪತ್ರಿಕೆಗಳ ಮೂಲಕ ಪ್ರಕಟಣೆ ನೀಡದೆ, ಕಾರ್ಯಕ್ರಮದಿಂದ ಪತ್ರಕರ್ತರನ್ನೂ ಹೊರಗಿಟ್ಟು ಜನಸ್ಪಂದನ ಕಾರ್ಯಕ್ರಮ ಮಾಡಿದ್ದು ಸಂಶಯಕ್ಕೆ ಎಡೆಮಾಡಿದೆ.

ತಮ್ಮ ಕಾರ್ಯಕ್ಕೆ ಅಚಾನಕ್ಕಾಗಿ ಬಂದ ರೈತರೊಬ್ಬರು ಅರ್ಜಿಯನ್ನು ನೀಡಿದ್ದಾರೆ ಜನಸ್ಪಂದನದಲ್ಲಿ ಒಟ್ಟು ಬೆರಳೆನಿಯಷ್ಟು ಅರ್ಜಿಗಳು ಮಾತ್ರ ನೀಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜನಸ್ಪಂದನ ಕಾರ್ಯಕ್ರಮದ ಕುರಿತು ಪತ್ರಕರ್ತರಿಗೆ ಮಾಹಿತಿ ನೋಟಿಸ್ ನೀಡಲಾಗಿತ್ತು ಆದರೆ ನಮ್ಮ ಸಿಬ್ಬಂದಿಗಳು ಅದನ್ನು ಮುಟ್ಟಿಸಿಲ್ಲ ಈ ಕುರಿತು ಸರಿಪಡಿಸಿಕೊಳ್ಳುತ್ತೆವೆ ಮುಂದಿನ ಜನಸ್ಪಂದನಕ್ಕೆ ಎಲ್ಲರಿಗೂ ಮಾಹಿತಿ ನೀಡಲಾಗುವುದು ಎಂದು ತಹಸೀಲ್ದಾರ ಸದಾಶಿವ ಮಕ್ಕೋಜಿ ತಿಳಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ