LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ; ‘ಕೈ’ ಸಚಿವರಲ್ಲೇ ದ್ವಂದ್ವ?

ಬೆಂಗಳೂರು, ಅಕ್ಟೋಬರ್​ 06: ರಾಜ್ಯದಲ್ಲಿ ಜಾತಿಗಣತಿ ಶುರಾಗಿರುವ ಬೆನ್ನಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಹಲವು ಸ್ವಾಮೀಜಿಗಳು ಪಟ್ಟು ಹಿಡಿದಿದ್ದು, ಸಮೀಕ್ಷೆ ಸಮಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬರೆಸಲೂ ಕರೆ ನೀಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಿನ್ನೆ (ಅ.5) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಬಸವ ಸಾಂಸ್ಕೃತಿಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿಯೂ ಇದೇ ವಿಚಾರ ಪ್ರತಿಧ್ವನಿಸಿದೆ.





ಜೈನರು, ಸಿಖ್ಖರು, ಬೌದ್ಧರಿಂದ ಯಾರಿಗಾದರೂ ತೊಂದರೆ ಆಯ್ತಾ? ಹಾಗೆಯೇ ಲಿಂಗಾಯತ ಧರ್ಮ ಎಂದು ಸಚಿವ ಎಂ.ಬಿ.ಪಾಟೀಲ್​ ಹೇಳಿದ್ದಾರೆ. ಕಳೆದ ಬಾರಿ ಈ ವಿಚಾರ ವಿವಾದವಾದಾಗ ಅದನ್ನ ಸಿಎಂ ಸಿದ್ದರಾಮಯ್ಯ ತಲೆಗೆ ಕಟ್ಟಲಾಗಿತ್ತು. ಹಿಂದೆ ಆಟ ಆಡಿದ ಹಾಗೆ ಈಗ ಆಟ ಆಡಲು ಆಗುವುದಿಲ್ಲ. ಭೌಗೋಳಿಕವಾಗಿ ನಾವೆಲ್ಲ ಭಾರತೀಯರು, ಹಿಂದೂಗಳು. ಲಿಂಗಾಯತ ಧರ್ಮದವರು ಚತುರ್ವರ್ಣದಿಂದ ಹೊರಗೆ ಉಳಿದಿದ್ದೇವೆ. ನಿನ್ನೆ ಮಠಾಧಿಪತಿಗಳ ಒಕ್ಕೂಟದಿಂದ ಕಾರ್ಯಕ್ರಮ ನಡೆದಿದ್ದು, ದ್ವಂದ್ವ ನಿಲುವು ಇರುವವರನ್ನು ಸಭೆಗೆ ಕರೆದಿಲ್ಲ. ವೀರಶೈವ ಮಹಾಸಭಾ ಕೂಡ ಒಂದು ಹಂತಕ್ಕೆ ಹತ್ತಿರ ಬಂದಿದೆ. ನಾವು ಹಿಂದೂ ವಿರೋಧಿಗಳಲ್ಲ, ವೀರಶೈವ ವಿರೋಧಿಗಳೂ ಅಲ್ಲ. ಒಬಿಸಿಗೆ ಸೇರಿಸಿ ಎಂಬುದರಲ್ಲಿ ತಪ್ಪೇನಿದೆ ಎಂದು ಸಚಿವ ಎಂ.ಬಿ. ಪಾಟೀಲ್​ ಪ್ರಶ್ನಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್