Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರುಪಾಕ್ಷ ಸದಾಶಿವ ಹಲ್ಯಾಳ ನಿಧನ




ಅಥಣಿ. ತಾಲೂಕಿನ ಅನಂತಪೂರ ಗ್ರಾಮದ ಪ್ರಗತಿ ಪರ ರೈತರಾದ ವೀರೂಪಾಕ್ಷ ಸದಾಶಿವ ಹಲ್ಯಾಳ  (46)    ಇವರು  ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರ ಬೈಲಹೊಂಗಲ ತಾಲೂಕಾ  ನೇಸರಗಿ ಗ್ರಾಮದ  ಖ್ಯಾತ ವೈದ್ಯರಾದ ಡಾ. ಪ್ರಕಾಶ ಹಲ್ಯಾಳ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ  ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು,ಹಣಬರಹಟ್ಟಿ ಗ್ರಾಮದ ಷ ಭ್ರ. ಬಸವಲಿಂಗ ಶ್ರೀಗಳು, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ,  ಹಿರಿಯರಾದ ಶಿವನಗೌಡ ಪಾಟೀಲ, ಅಡಿವಪ್ಪ ಮಾಳಣ್ಣವರ,ಡಾ.ಎಸ್ ಎಫ್  ಚವರದ, ಡಾ.ಗಂಗಾಧರ  ಕಾರಂವಿ, ಡಾ. ಬಿ ಬಿ ದೇಸಾಯಿ, ಡಾ. ದೊಡಗನವರ, ಮುಖಂಡ ಯಲ್ಲನಗೌಡ ದೊಡ್ಡಗೌಡರ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ,ಗ್ರಾ ಪಂ ಅಧ್ಯಕ್ಷ ವೀರಭದ್ರ ಚೋಭಾರಿ, ಬಾಳಪ್ಪ ಮಾಳಗಿ, ಸಲೀಮ್ ನದಾಫ್,  ಉದ್ಯಮಿ ಗುರು ತುಬಚಿ,ಪ್ರದೀಪ್ ದೊಡ್ಡಗೌಡರ,ನಾಗರಾಜ ತುಬಾಕಿ,ಅಶೋಕ ಹತ್ತರಕಿ, ಮಂಜುನಾಥ ಹುಲಮನಿ, ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಸೋಮನ್ನವರ, ದೇಮಣ್ಣ ಗುಜನಟ್ಟಿ, ಸೋಮನಗೌಡ ಪಾಟೀಲ, ತೇಜಪ್ಪಗೌಡ ಪಾಟೀಲ ಸೇರಿದಂತೆ ನೇಸರಗಿ, ನಾಗನೂರಜಿ ಪಂ  ಭಾಗದ ಸಮಸ್ತರು ಶೊಕ ವ್ಯಕ್ತಪಡಿಸಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ