LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ವಿಂಡೋಸ್ ಬಳಕೆದಾರರಿಗೆ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ

ದೆಹಲಿ ಆಗಸ್ಟ್ 19: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಅಡಿಯಲ್ಲಿ ಸೈಬರ್ ಸೆಕ್ಯುರಿಟಿ ವಾಚ್‌ಡಾಗ್, ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In), ಆಪರೇಟಿಂಗ್ ಸಿಸ್ಟಂನಲ್ಲಿನ ಎರಡು ದೋಷಗಳ ಬಗ್ಗೆ Windows 11 ಮತ್ತು Windows 10 ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

ಈ ದುರ್ಬಲತೆಗಳನ್ನು ಬಳಸಿಕೊಳ್ಳುವ ಮೂಲಕ, ಆಕ್ರಮಣಕಾರರು ಇಂಥಾ ಸಿಸ್ಟಂ ಮೇಲೆ ದಾಳಿ ಮಾಡಬಹುದು ಎಂದು ಸೈಬರ್ ಭದ್ರತಾ ಸಂಸ್ಥೆ ಎಚ್ಚರಿಸಿದೆ. ಆಗಸ್ಟ್ 12 ರಂದು ಸೈಬರ್ ಸೆಕ್ಯುರಿಟಿ ಏಜೆನ್ಸಿಯು ಸಮಸ್ಯೆಯ ಕುರಿತು ಕೆಲವು ವಿವರಗಳನ್ನು ಹಂಚಿಕೊಂಡಿದೆ, “ಈ ದೋಷಗಳು ವರ್ಚುವಲೈಸೇಶನ್ ಬೇಸ್ಡ್ ಸೆಕ್ಯುರಿಟಿ (VBS) ಮತ್ತು ವಿಂಡೋಸ್ ಬ್ಯಾಕಪ್ ಅನ್ನು ಬೆಂಬಲಿಸುವ ವಿಂಡೋಸ್ ಆಧಾರಿತ ಸಿಸ್ಟಮ್‌ಗಳಲ್ಲಿ ಅಸ್ತಿತ್ವದಲ್ಲಿವೆ. ಹಾಗಾಗಿ ದಾಳಿ ಮಾಡುವವರು ಅದೇ ಸಮಸ್ಯೆಗಳನ್ನು ಸೃಷ್ಟಿಸಿ ಅಥವಾ ವಿಬಿಎಸ್ ರಕ್ಷಣೆಯನ್ನು ಭೇದಿಸಿ ದಾಳಿ ಮಾಡಬಹುದು ಎಂದು ಹೇಳಿದೆ.

“ಈ ದುರ್ಬಲತೆಗಳ ಲಾಭ ಪಡೆಯುವ ಮೂಲಕ ಆಕ್ರಮಣಕಾರರಿಗೆ ಉದ್ದೇಶಿತ ಸಿಸ್ಟಂಗೆ ಲಗ್ಗೆ ಇಡಲು ಅವಕಾಶ ನೀಡುತ್ತದೆ.” ಸಲಹೆ ಹೇಳಿದೆ. ವಿಂಡೋಸ್ 10, ವಿಂಡೋಸ್ 11 ಮತ್ತು ವಿಂಡೋಸ್ ಸರ್ವರ್ ಸೇರಿದಂತೆ ವಿಂಡೋಸ್‌ನ ವಿವಿಧ ಆವೃತ್ತಿ ಮೇಲೆ ಇದು ಪರಿಣಾಮ ಬೀರುತ್ತವೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ