LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಜಪಾನ್‌ನಲ್ಲಿ ಸಿಂಗಲ್ಸ್‌ಗೆ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ ಸರ್ಕಾರ

ಜಪಾನ್,08:   ದೇಶವು ದಾಖಲೆಯ ಶತಾಯುಷಿಗಳನ್ನು ಹೊಂದಿದೆ. ಈ ದೇಶದ 28.7% ದಷ್ಟು ಜನಸಂಖ್ಯೆಯಲ್ಲಿ ಹೆಚ್ಚಿನವರು 65 ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಜನನ ಪ್ರಮಾಣದಲ್ಲಿ ಭಾರೀ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಜಪಾನ್​​​ ಸರ್ಕಾರ ಇದೀಗ ಸಿಂಗಲ್ಸ್​​​ಗಳಿಗಾಗಿ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದೆ

ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ, 2060ರ ಹೊತ್ತಿಗೆ, ಜಪಾನ್‌ನ ಪ್ರಸ್ತುತ 125 ಮಿಲಿಯನ್ ಜನಸಂಖ್ಯೆಯು ಕೇವಲ 86.7 ಮಿಲಿಯನ್‌ಗೆ ಕುಗ್ಗಲಿದೆ ಎಂದು ಅಂದಾಜಿಸಲಾಗಿದೆ. 50 ವರ್ಷ ವಯಸ್ಸಿನ ಸುಮಾರು 32 ಪ್ರತಿಶತದಷ್ಟು ಪುರುಷರು ಮತ್ತು 24 ಪ್ರತಿಶತ ಮಹಿಳೆಯರು ಅವಿವಾಹಿತರಾಗಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯನ್ನು ಇದೀಗ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ್ದು, ಈ ಮೂಲಕ ಯುವಜನತೆಯನ್ನು ಮದುವೆಯತ್ತ ಪ್ರೇರೇಪಿಸುತ್ತಿದೆ.

“ಇಳಿಸುತ್ತಿರುವ ಜನನ ಪ್ರಮಾಣವನ್ನು ಏರಿಕೆಯತ್ತ ಕೊಂಡೊಯ್ಯಲು ಟೋಕಿಯೋ ಫುಟಾರಿ ಸ್ಟೋರಿ ಹೆಸರಿನ ಡೇಟಿಂಗ್ ಅಪ್ಲಿಕೇಶನ್ ಜಾರಿಗೆತಂದಿದೆ” ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಯೋಶಿಮಾಸಾ ಹಯಾಶಿ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ. ಇದಲ್ಲದೆ ಮದುವೆಯಾಗಲು ಮತ್ತು  ಮಗು ಹೊಂದಲು ಬಯಸುವವರಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್