Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡದಲ್ಲಿ “ಹರ್ ಘರ್ ತಿರಂಗಾ” ಅಭಿಯಾನ ಆರಂಭ

ಧಾರವಾಡ: ಪ್ರಧಾನಿ  ನರೇಂದ್ರ ಮೋದಿ ಅವರ ರಾಷ್ಟ್ರಾಭಿಮಾನದ ಕರೆಯ ಮೇರೆಗೆ ದೇಶಾದ್ಯಂತ, ಆಗಸ್ಟ 13 ರಿಂದ  ಆರಂಭವಾಗಿರುವ “ಹರ್ ಘರ್ ತಿರಂಗಾ” ಅಭಿಯಾನದ ಅಂಗವಾಗಿ,  ಧಾರವಾಡದ ಬಿಜೆಪಿ ಯುವ ಮೋರ್ಚಾ ವತಿಯಿಂದ  ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡಿದ್ದ “ಬೃಹತ್ ಬೈಕ್ ರ್ಯಾಲಿ” ಯಲ್ಲಿ ಅತ್ಯುತ್ಸಾಹದಿಂದ ನೂರಾರು ಮಂದಿ  ಪಾಲ್ಗೊಂಡರು.


ಬೃಹತ್ ಬೈಕ್ ರ್ಯಾಲಿಗೆ  ಧಾರವಾಡದ ಕೊಪ್ಪದಕೇರಿ ಶಿವಾಲಯದಿಂದ ಮಾಜಿ ಶಾಸಕರಾದ ಸೀಮಾ ಮಸೂತಿ,  ಮಾಜಿಮಹಾಪೌರರು ಹಾಗೂ ಸಭಾನಾಯಕರು ಈರೇಶ ಅಂಚಟಗೇರಿ  ಗಣ್ಯಮಾನ್ಯರ ನೇತ್ರತ್ವದಲ್ಲಿ ಚಾಲನೆ ನೀಡಿದರು.


ನಂತರ  ಪ್ರಮುಖ ವೃತ್ತಗಳಲ್ಲಿ ಮೆರವಣಿಗೆ  ಸಂಚರಿಸಿ ಬಿಜೆಪಿ  ಪಕ್ಷದ ಕಚೇರಿ ಎದುರು ಸಂಪನ್ನಗೊಂಡಿತು. ಇದೆ ಸಂದರ್ಭದಲ್ಲಿ ಆಗಸ್ಟ್ 15 ರ ವರೆಗೆ ಪ್ರತಿ ಮನೆಯಲ್ಲೂ ಎಲ್ಲರೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನವನ್ನು ಯಶಸ್ವಿಗೊಳಿಸಿ ಭವ್ಯ ಭಾರತದ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಯಿತು.


ಈ ಸಂದರ್ಭದಲ್ಲಿ ಮಾಜಿಶಾಸಕರು ಸೀಮಾ ಮಸೂತಿ ಮಾಜಿಮಹಾಪೌರರು ಸಭಾನಾಯಕರು ಈರೇಶ ಅಂಚಟಗೇರಿ ಸವಿತಾ ಅಮರಶೆಟ್ಟಿ ಬಸವರಾಜ ಗರಗ ಶಂಕರ ಶೇಳಕೆ ಪ್ರಣಿತ ರಾಮನಗೌಡರ ಪ್ರೀತಮ ಅರಿಕೆರಿ ಶಕ್ತಿ ಹಿರೇಮಠ ರಾಜೇಶ್ವರಿ ಅಳಗವಾಡಿ ಸಂಕಲ್ಪ ಕಲ್ಯಾಣಶಟ್ಟಿ ಕಾರ್ತಕ‌ ಸುರಂಜನ ಬಸು ಬಾಳಗಿ ಮಂಜು ನಡಟ್ಟಿ  ಮಂಜು ಹೆಬಸುರ ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ