Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅಗ್ನಿವೀರ ಎಂಬ ಕಲ್ಪನೆ ಭಾರತೀಯ ಸೇನೆಗೆ ಬಲ"

ದೇಶದ ರಕ್ಷಣೆಗಾಗಿ ಅಗ್ನಿವೀರ ಎಂಬ ಕಲ್ಪನೆಯನ್ನು ನೀಡಿ ಭಾರತೀಯ ಸೇನೆಗೆ ಸೇವೆ ಸಲ್ಲಿಸುವದಕ್ಕಾಗಿ ಯುವಕರಿಗೆ ಅವಕಾಶ  ಮಾಡಿದ್ದು ಹೆಮ್ಮೆಯ ಸಂಗತಿ

ಬೆಟಗೇರಿ ೩೦: ವಾರ್ಡ ನಂಬರ್ ೭ ರ ಹಬೀಬಗಲ್ಲಿ ಹಾಗೂ ಕೋಚಿಗಲ್ಲಿ ಭಾಗದ ಶ್ರೀ ಆಂಜನೇಯ ಸದ್ಭಕ್ತ ಮಂಡಳಿ ವತಿಯಿಂದ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ದೇಶದ ರಕ್ಷಣೆಗಾಗಿ ಅಗ್ನಿವೀರ ಎಂಬ ಕಲ್ಪನೆಯನ್ನು ನೀಡಿ ಭಾರತೀಯ ಸೇನೆಗೆ ಸೇವೆ ಸಲ್ಲಿಸುವದಕ್ಕಾಗಿ ಯುವಕರಿಗೆ ಅವಕಾಶ ಅನು?ನ ಮಾಡಿದ್ದು ಹೆಮ್ಮೆಯ ಸಂಗತಿ.
ಆ ದೆಸೆಯಲ್ಲಿ ನಮ್ಮ ಭಾಗದ ಕವಡಿಮಟ್ಟಿ ಕುಟುಂಬದ ಮಗನಾದ ಕುಮಾರ ಆಕಾಶ ಬಸವರಾಜ ಕವಡಿಮಟ್ಟಿ ಅವರ ಸತತ ಪ್ರಯತ್ನ ಹಾಗೂ ಶ್ರಮದಿಂದ ಸೇನೆಗೆ ಆಯ್ಕೆಯಾಗಿದ್ದು ನಮ್ಮ ಹೆಮ್ಮೆಯಾಗಿದೆ ಅದಕ್ಕಾಗಿ ಆಂಜನೇಯ ಸದ್ಬಕ್ತ ಮಂಡಳಿ ಹಾಗೂ ನಗರಸಭಾ ಸದಸ್ಯ ಜೊತೆಗೆ ಎಲ್ಲ ಹಿರಿಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿದ ಭಾರತೀಯ ಸೇನೆಗೆ ಸೇವೆ ಸಲ್ಲಿಸುತ್ತಿರುವ ಆಕಾಶ ಬಸವರಾಜ ಕವಡಿಮಟ್ಟಿ ಮಾತನಾಡಿ ಸೇವೆಗೆ ಸೇವೆ ಸಲ್ಲಿಸಬೇಕು ಎಂಬ ಆಶಯದೊಂದಿಗೆ ಸತತ ಪ್ರಯತ್ನ ಮಾಡುತ್ತಿದೆ ಅದಕ್ಕಾಗಿ ನಿತ್ಯ ಅಧ್ಯಯನ ಹಾಗೂ ಶಾರೀರಿಕ ಸದೃಢತೆಗಾಗಿ ಪ್ರತಿ ದಿನ ಶ್ರಮದಾನವನ್ನು ಮಾಡುತ್ತಿದೆ ಈ ಸಾಧನೆಗೆ ನಮ್ಮ ಕುಟುಂಬದ ಪ್ರೇರಣೆ ತುಂಬಾ ಇದೆ. ಹಾಗೆ ಇಂದು ತಾವುಗಳು ನನಗೆ ಪ್ರೀತಿಯಿಂದ ಸನ್ಮಾನ ಮಾಡಿ ಸ್ಪೂರ್ತಿ ನೀಡಿದ್ದಕ್ಕಾಗಿ ನಾನು ಇನ್ನೂ ಹೆಚ್ಚು ಸೇವೆ ಮಾಡಲು ಆಶೀರ್ವಾದ ಸಿಕ್ಕಂತಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ರಾಘವೇಂದ್ರ ಯಳವತ್ತಿ ಹಾಗೂ ಮುತ್ತಣ್ಣ ಕವಡಿಮಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಆಂಜನೇಯ ಸದ್ಭಕ್ತ ಮಂಡಳಿಯ ಎಲ್ಲ ಸದಸ್ಯರು ಆ ಭಾಗದ ಹಿರಿಯರು ಮಹಿಳೆಯರು ಯವಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ದಿ. ೩೦-೦೬-೨೦೨೫ ರಾಘವೇಂದ್ರ ಯಳವತ್ತಿ
ಮೊ : ೯೬೨೦೦ ೪೦೦೬೯
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ