LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ

ನವದೆಹಲಿ, ಸೆಪ್ಟೆಂಬರ್ 3: ಈ ಹಿಂದೆ ಜಾರಿಯಲ್ಲಿದ್ದ 4 ಜಿಎಸ್​ಟಿ ಸ್ಲ್ಯಾಬ್​​ಗಳನ್ನು ಕೇಂದ್ರ ಸರ್ಕಾರ 2 ಸ್ಲ್ಯಾಬ್​ಗಳಿಗೆ ಇಳಿಸಿದೆ. ಈ ಜಿಎಸ್​ಟಿ ದರಗಳಿಗೆ  ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ GST ಮಂಡಳಿಯ 56ನೇ ಸಭೆಯು ಈ ನಿರ್ಧಾರ ತೆಗೆದುಕೊಂಡಿದೆ. ಅಸ್ತಿತ್ವದಲ್ಲಿರುವ ಶೇ. 12 ಮತ್ತು ಶೇ. 28ರ ಸ್ಲ್ಯಾಬ್‌ಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ, ಇನ್ಮುಂದೆ ಶೇ. 5 ಮತ್ತು ಶೇ. 18ರ ಸ್ಲ್ಯಾಬ್​ ದರಗಳು ಮಾತ್ರ ಜಾರಿಯಲ್ಲಿರಲಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ