LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ಪ್ರತಿಷ್ಠಿತ ಕಂಪನಿಯೊಂದರಲ್ಲಿ ಪ್ರಮೋಷನ್ ಪಡೆದ ಮರುದಿನವೇ ಗಂಡನಿಗೆ ಪತ್ನಿ ವಿಚ್ಛೇದನಕ್ಕೆ ಅರ್ಜಿ

ವಿಶ್ವದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ 14 ಗಂಟೆಗಳ ಕಾಲ ಕೆಲಸ ಮಾಡಿ, 7 ಕೋಟಿ ರೂ.ಗಳ ಪ್ರಮೋಷನ್ ಪಡೆದ ಮರುದಿನವೇ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಷ್ಟಪಟ್ಟು ಕೆಲಸ ಮಾಡಿ ಸೀನಿಯರ್ ಮ್ಯಾನೇಜರ್ ಪೋಸ್ಟ್​ ಪಡೆದಿದ್ದರು. ಆದರೆ ಮನೆಗೆ ಬರುತ್ತಿದ್ದಂತೆಯೇ ಪತ್ನಿ ಶಾಕ್ ನೀಡಿದ್ದು, ವಿಚ್ಛೇದನ ಕೊಡುವುದಾಗಿ ತಿಳಿಸಿದ್ದಾರೆ.

ಈ ಬಡ್ತಿ ಪಡೆಯಲು ಮೂರು ವರ್ಷಗಳ ಕಾಲ ಸತತವಾಗಿ ಶ್ರಮಿಸಿದ್ದಾರೆ, ನಿತ್ಯವೂ 14 ಗಂಟೆಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಮಟೆಯವರೆಗೂ ಕೆಲಸ ಮಾಡುತ್ತಿದ್ದೆ ಎಂದು ತಿಳಿಸಿದ್ದಾರೆ.

ಆದರೆ ದಿನವಿಡೀ ಮೀಟಿಂಗ್ ಇದ್ದ ಕಾರಣ ಮಗಳು ಹುಟ್ಟುವಾಗಲೂ ಪತ್ನಿ ಜತೆ ಇರಲು ಸಾಧ್ಯವಾಗಿರಲಿಲ್ಲ ಇದರಿಂದಾಗಿ ಪತ್ನಿ ಕುಗ್ಗಿ ಹೋಗಿದ್ದಳು, ಹೆರಿಗೆ ನಂತರ ಖಿನ್ನತೆಯಿಂದ ಬಳಲುತ್ತಿದ್ದರು, ಆಗಲೂ ಆಕೆಯನ್ನು ನೋಡಿಕೊಳ್ಳಲು ಸಾಧ್ಯವಾಗಿರಲಿಲ್ಲ ಇದರಿಂದ ಬೇಸರಗೊಂಡ ಆಕೆ ಈ ನಿರ್ಧಾರ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ