LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿಮಾನ ದುರಂತದಲ್ಲಿ   ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ

ನವದೆಹಲಿ, ಜೂನ್ 14: ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ   ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ಗುರುವಾರ ಮಧ್ಯಾಹ್ನ ಅಹಮದಾಬಾದ್​​ನಿಂದ ಲಂಡನ್​ನ ಗ್ಯಾಟ್ವಿಕ್​​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್