Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣದಲ್ಲಿ ಹೆಚ್ಚಾದ ಬೀದಿ ನಾಯಿಗಳ ಹಾವಳಿ : ನಾಯಿಗಳ ಸ್ಥಳಾಂತರಕ್ಕೆ ಮನವಿ

ಕಾಗವಾಡ: ತಾಲ್ಲೂಕಿನ ಶೇಡಬಾಳ:ಪಟ್ಟಣದಲ್ಲಿ‌‌ ಬೀದಿ‌ನಾಯಿಗಳ‌ ಹಾವಳಿಯಿಂದ. ಸಾರ್ವಜನಿಕರು, ವಿದ್ಯಾರ್ಥಿಗಳು, ಮಕ್ಕಳು ಓಡಾಡಲು ಭಯ ಪಡುವಂತಾಗಿದೆ ಜನಸಾಮಾನ್ಯರಿಗೆ ತುಂಬ ತೊಂದರೆ ಉಂಟಾಗುತ್ತಿದ್ದು ತಕ್ಷಣವೇ ಪಟ್ಟಣಪಂಚಾಯತಯವರು  ಬೀದಿ ನಾಯಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಜಯಕರ್ನಾಟಕ ಸಂಘಟನೆಯವರು ಮನವಿ ಸಲ್ಲಿಸಿದ್ದಾರೆ.

 ಪಟ್ಟಣದ ವಿವಿಧ ಕಾಲನಿಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಎಲ್ಲೆಂದರಲ್ಲಿ ಓಡಾಡುತ್ತಿವೆ. ಈ ನಾಯಿಗಳು ಹಂದಿ, ಮಂಗ, ಬೆಕ್ಕು, ಸಾಕು ನಾಯಿ ಮತ್ತು ಕೋಳಿಗಳ ಮೇಲೆ ದಾಳಿ ಮಾಡುತ್ತಿವೆ. ಈಗಾಗಲೇ ಅನೇಕ ಮಂಗಗಳು ಮತ್ತು ಹಂದಿಗಳು ಇವುಗಳ ದಾಳಿಯಿಂದ ಮೃತಪಟ್ಟಿವೆ. ರಸ್ತೆಯಲ್ಲಿ ನಡೆದು ಹೋಗುವ ಸಾರ್ವಜನಿಕರು, ಮಕ್ಕಳ ಮೇಲೂ ಎರಗುತ್ತಿವೆ. ಅಲ್ಲದೆ, ರಸ್ತೆಯಲ್ಲಿ ಬೈಕಿಗೆ ಅಡ್ಡ ಬರುತ್ತಿರುವುದರಿಂದ ಅನೇಕ ಬೈಕ್ ಸವಾರರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲ್ಲ ಘಟನೆಗಳು ಗಮನಕ್ಕಿದ್ದರೂ ಪಟ್ಟಣ ಪಂಚಾಯಿತಿಯವರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ.

ಕೂಡಲೇ ಪಪಂನವರು ನಾಯಿಗಳನ್ನು ಹಿಡಿದು ದೂರ ಪ್ರದೇಶದಲ್ಲಿ ಬಿಟ್ಟು ಬರಬೇಕು ಎಂದು.ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ. ವಿನೋದ ಕಾಂಬಳೆ, ಕಾರ್ಯದರ್ಶಿ ಆದಿನಾಥ್ ಲಾಟಕರ, ಸಂಜು ಅಲಾಸೆ,ಅಣ್ಣು ಚೌಗಲೆ,ಸುಕುಮಾರ ಪಾಟೀಲ,ಅಣ್ಣಾಸಾಬ ಫಲಕೆ, ಅಜೀತ ನರಸಗೌಡರ,ರಾವಸಾಬ, ಕಿರಣ ಯಾದಗೌಡರ.ಹಾಗೂ ಎಲ್ಲಾ ಸಂಘದ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ