Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ಪಡೆ ಬಸ್​ ಕಳ್ಳತನ ಮಾಡಲು ಯತ್ನ

ಕಲಬುರಗಿ, ಮೇ 17: ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬಸ್​ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ  ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಆವರಣದಲ್ಲಿ ನಡೆದಿದೆ. ಸೋನು ಭಗಿರಥ ಕಳ್ಳತನದ ಆರೋಪಿ. ಕೆಎ 32 ಜಿ 1550 ನಂಬರ್​ನ ಸಿಆರ್​ಪಿಎಫ್​ ಪೊಲೀಸರ ಬಸ್ ಅನ್ನು ಕಮಿಷನರ್​ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು.

ಚತ್ತಿಸಘಡ ಮೂಲದ ಕಳ್ಳ ಸೋನು ಭಗಿರಥ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದನು. ಸೋಮವಾರ ಕುಡಿದ ನಶೆಯಲ್ಲಿ ಮಧ್ಯರಾತ್ರಿ ಕಮಿಷನರ್ ಕಚೇರಿ ಆವರಣದೊಳಗೆ ಬಂದಿದ್ದಾನೆ. ಬಳಿಕ ಆವರಣದಲ್ಲಿ ನಿಲ್ಲಿಸಿದ್ದ ಸಿಆರ್​ಪಿಎಫ್​ ಪೊಲೀಸರ ಬಸ್ ಒಳಗಡೆ ಹೋಗಿದ್ದಾನೆ. ಬಸ್​ ಓರ್ವ ಕಾನ್​ಸ್ಟೇಬಲ್​ ಇದ್ದು, ನಿದ್ದೆಗೆ ಜಾರಿದ್ದರು.

ಪೊಲೀಸ್ ಕಾನ್ಸಟೇಬಲ್ ಬಸ್​ನ ಕಿಟಕಿಗೆ ತಮ್ಮ ಬಟ್ಟೆ ನೇತು ಹಾಕಿ, ಮಲಗಿದ್ದರು. ಇದನ್ನು ಕಂಡ ಕಳ್ಳ ಸೋನು ಪೊಲೀಸ್ ಕಾನ್ಸಟೇಬಲ್ ಜೇಬಿನಲ್ಲಿದ್ದ ಬಸ್​ ಕೀ ತೆಗೆದುಕೊಂಡಿದ್ದಾನೆ. ಬಳಿಕ ಬಸ್ ಸ್ಟಾರ್ಟ್ ಮಾಡುತ್ತಿದ್ದ ಹಾಗೆ ಪೊಲೀಸ್ ಕಾನ್ಸಟೇಬಲ್ ಎಚ್ಚೆತ್ತುಕೊಂಡಿದ್ದಾನೆ. ತಕ್ಷಣ ಪೊಲೀಸ್ ಕಾನ್ಸಟೇಬಲ್ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ