Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕವಾಗಿ ಬೆಳೆಯಲು ಸಹಕಾರಿ ಸಂಸ್ಥೆಗಳ ಪಾತ್ರ ಮುಖ್ಯ: ಸತೀಶ ಕಡಾಡಿ 

ಘಟಪ್ರಭಾ: ಸಣ್ಣ ಸಣ್ಣ ವ್ಯಾಪಾರಸ್ಥರಿಗೆ ಅನುಕೂಲವಾಗಲು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯು ಆರ್ಥಿ ಕವಾಗಿ ಬೆಳೆಯಲು ಸಹಕಾರಿ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ ಎಂದು ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು.


ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಕಲ್ಲೋಳಿ ಇದರ ಘಟಪ್ರಭಾ ಶಾಖೆಯ 3ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಸಹಕಾರಿಯು 2785 ಸದಸ್ಯರನ್ನು ಹೊಂದಿ, 16.08 ಕೋಟಿ ಠೇವು ಸಂಗ್ರಹಿಸಿ, ₹2.53 ಕೋಟಿ ಗುಂತಾವಣೆ ಇಡಲಾಗಿದೆ ಮತ್ತು 13.33 ಕೋಟಿ ಸಾಲ ವಿತರಿಸಲಾಗಿದೆ ಎಂದರಲ್ಲದೇ ಪ್ರಸಕ್ತ ಸಾಲಿನಲ್ಲಿ ರೂ 8.75 ಲಕ್ಷ ಲಾಭಗಳಿಸಿದೆ ಎಂದರು.


ಘಟಪ್ರಭಾ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಬಸವರಾಜ ಕತ್ತಿ ಮಾತನಾಡಿ ಸಹಕಾರಿಯ ಪ್ರಮುಖ ರಾಜಸಭಾ ಸದಸ್ಯ ಈರಣ್ಣ ಕಡಾಡಿ ಅವರ ಮುಂದಾಳತ್ವದಲ್ಲಿ ಸಹಕಾರಿಯು ಪ್ರಗತಿ ಪಥದಲ್ಲಿ ನಡೆದು ಹಲವಾರು ಶಾಖೆಗಳು ತೆರೆದಿದ್ದಾರೆ ಸಹಕಾರಿಯಲ್ಲಿ ಅವರ ಕಾರ್ಯಶ್ರಮವನ್ನು ಶ್ಲಾಘಿಸಿದರು.


ಸದಸ್ಯರಾದ ಗಣೇಶ ಗಾಣಿಗಾ, ಹಾಲಪ್ಪ ಕರಿಗಾರ, ಮಹಾಂತೇಶ ಉದಗಟ್ಟಿಮಠ, ಮಲಗೌಡ ಪಾಟೀಲ,  ಭೀಮಶಿ ಬಂಗಾರಿ, ರವಿ ಉಪ್ಪಾರ, ಆನಂದ ಪೂಜೇರಿ, ಶಾಖಾ ವ್ಯವಸ್ಥಾಪಕ ಪ್ರಶಾಂತ ಪಟ್ಟಣಶೆಟ್ಟಿ, ರಾಜಶೇಖರ ಕುರಬೇಟ, ಪ್ರಮೋದ ರಾವನ್ನವರ, ಬಸವರಾಜ ಗಿಡ್ಡಾಳಿ, ಮಲ್ಲಿಕಾರ್ಜುನ ಮದಿಹಳ್ಳಿ, ಗೊವಿಂದ ಖಾನಗೌಡ್ರ, ಮಾರುತಿ ಕಲ್ಲೋಳಿ ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ