Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಗಸೃಷ್ಟಿಯಿಂದ ರಂಗಭೂಮಿ ದಿನಾಚರಣೆ: ನಾಟಕ ಕೃತಿ ಲೋಕಾರ್ಪಣೆ; ರಂಗಗೌರವ ಅರ್ಪಣೆ

ಬೆಳಗಾವಿ : ರಂಗಸೃಷ್ಟಿ ಮತ್ತು ಪರಿಮಳ ಪ್ರಕಾಶನದ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ನಿಮಿತ್ತ ಗುರುವಾರ ನಾಟಕ ಕೃತಿ ಬಿಡುಗಡೆ ಮತ್ತು ರಂಗ ಗೌರವ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 5.30ಕ್ಕೆ ಚನ್ನಮ್ಮ ವೃತ್ತದ ಸಮೀಪವಿರುವ ಕನ್ನಡ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಶಿರೀಶ್ ಜೋಶಿ ಅವರ ಪ್ರಿಂಟಿಂಗ್ ಮಶಿನ್ ಮತ್ತು ಮಿ ಟೂ ನಾಟಕ ಕೃತಿಗಳನ್ನು ಹಿರಿಯ ಸಾಹಿತಿ ಡಾ.ಬಸವರಾಜ ಜಗಜಂಪಿ ಬಿಡುಗಡೆಗೊಳಿಸುವರು. ಕೃತಿ ಕುರಿತು ಧಾರವಾಡದ ರಂಗಕರ್ಮಿ- ಸಾಹಿತಿ ಡಾ. ಶಶಿಧರ ನರೇಂದ್ರ ಮಾತನಾಡಲಿದ್ದಾರೆ.


ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಹಾಯೋಗಿ ವೇಮನ ಪೀಠದ ಸಂಯೋಜಕ ಡಾ. ಎಚ್.ಬಿ.ನೀಲಗುಂದ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಂಗಕರ್ಮಿ ಶಂಕರ ಅರಕೇರಿ ಅವರಿಗೆ ರಂಗಸೃಷ್ಟಿಯ ಈ ವರ್ಷದ ರಂಗ ಗೌರವ ನೀಡಿ ಸನ್ಮಾನಿಸಲಾಗುವುದು. ರಂಗಸೃಷ್ಟಿಯ ಅಧ್ಯಕ್ಷ ರಮೇಶ ಜಂಗಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.


ರಂಗಸೃಷ್ಟಿಯ ಉಪಾಧ್ಯಕ್ಷ ಎಂ.ಕೆ.ಹೆಗಡೆ, ಕಾರ್ಯದರ್ಶಿ ಶರಣಗೌಡ ಪಾಟೀಲ, ಕೋಶಾಧಿಕಾರಿ ಶಾಂತಾ ಆಚಾರ್ಯ ಮತ್ತು ರಂಗಸೃಷ್ಟಿ ಬಳಗದ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಸಕ್ತರನ್ನು ಆಹ್ವಾನಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ