LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿಶ್ವದ 20 ಹೆಚ್ಚು ಮಾಲಿನ್ಯ ನಗರಗಳಲ್ಲಿ 13 ಭಾರತಲ್ಲಿವೆ

ನವದೆಹಲಿ: ವಿಶ್ವದ ಟಾಪ್ 20 ಅತ್ಯಂತ ಹೆಚ್ಚು ಮಾಲಿನ್ಯ ನಗರಗಳಲ್ಲಿ ಹದಿಮೂರು ನಗರಗಳು ಭಾರತದಲ್ಲಿವೆ ಎಂದು ಮಂಗಳವಾರ ಪ್ರಕಟವಾದ ಹೊಸ ವರದಿ ತಿಳಿಸಿದ್ದು, ಅಸ್ಸಾಂನ ಬೈರ್ನಿಹತ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಗಾಳಿಯಲ್ಲಿನ ಮಾಲಿನ್ಯಕರ ಅಂಶವನ್ನು ಮಾಪನ ಮಾಡುವ ಸ್ವಿಸ್ ವಾಯು ಗುಣಮಟ್ಟ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ವಿಶ್ವ ವಾಯು ಗುಣಮಟ್ಟ ವರದಿ 2024ರಲ್ಲಿ ದೆಹಲಿ ಜಾಗತಿಕವಾಗಿ ಅತ್ಯಂತ ಮಲಿನ ರಾಜಧಾನಿಯಾಗಿ ಉಳಿದಿದ್ದು, ಭಾರತವು 2024 ರಲ್ಲಿ ವಿಶ್ವದ ಐದನೇ ಅತ್ಯಂತ ಮಾಲಿನ್ಯಭರಿತ ದೇಶವಾಗಿದೆ. 2023 ರಲ್ಲಿ ಮೂರನೇ ಸ್ಥಾನದಲ್ಲಿ ಭಾರತ ಈ ಬಾರಿ ಐದನೇ ಸ್ಥಾನಕ್ಕೆ ಜಿಗಿದಿದೆ.

ಭಾರತವು 2024 ರಲ್ಲಿ PM2.5 ಸಾಂದ್ರತೆಯಲ್ಲಿ ಶೇಕಡಾ 7 ರಷ್ಟು ಕುಸಿತವನ್ನು ಕಂಡಿದೆ. ಪ್ರತಿ ಘನ ಮೀಟರ್‌ಗೆ ಸರಾಸರಿ 50.6 ಮೈಕ್ರೋಗ್ರಾಂಗಳಷ್ಟು ಇಳಿಕೆಯಾಗಿದೆ. 2023 ರಲ್ಲಿ ಪ್ರತಿ ಘನ ಮೀಟರ್‌ಗೆ 54.4 ಮೈಕ್ರೋಗ್ರಾಂಗಳಿಗೆ ಹೋಲಿಸಿದರೆ ಈ ಬಾರಿ ಸ್ವಲ್ಪ ಕಡಿಮೆಯಾಗಿದೆ. ಆದಾಗ್ಯೂ, ವಿಶ್ವದ 10 ಅತ್ಯಂತ ಮಾಲಿನ್ಯ ನಗರಗಳ ಪೈಕಿ ಆರು ನಗರಗಳು ಭಾರತದಲ್ಲಿವೆ ಎಂದು ವರದಿ ಹೇಳಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್