LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? 

ಮೈಸೂರು, 

ಎಸ್​ಎಸ್​​ಎಲ್​​ಸಿ ಪರೀಕ್ಷೆ 1 ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಶೇ.94.1ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಆದ್ರೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿನ ಅನಿರೀಕ್ಷಿತ ಏರಿಕೆಯ ಕುರಿತು ಮಾಜಿ ಶಿಕ್ಷಣ ಸಚಿವ, ಪರಿಷತ್ ಸದಸ್ಯ ಎಚ್. ವಿಶ್ವನಾಥ್ (BJP MLC H Vishwanath) ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ಯಾದಗಿರಿ, ಬಳ್ಳಾರಿ ಮತ್ತು ಬೀದರ್‌ನಂತಹ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಶಿಕ್ಷಕರ ಕೊರತೆ ಇದ್ದರೂ ಸಹ, ಇಷ್ಟು ದೊಡ್ಡ ಮಟ್ಟದ ಫಲಿತಾಂಶ ಬಂದಿರುವುದು ಹೇಗೆ ಸಾಧ್ಯ? ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರೆತೆ ಇದೆ, ಈ ನಡುವೆ ಗ್ರೇಸ್ ಮಾರ್ಕ್ ನೀಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ ಮುಂದೆ ಅವರ ಭವಿಷ್ಯ ಏನು? ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್