Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು

ಶುದ್ಧ ನೀರಿನ ಘಟಕಗಳು ಬಂದ್

ಕಲಬುರಗಿ, ಏಪ್ರಿಲ್ 25: 

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉಸ್ತುವಾರಿ ಸಚಿವರಾಗಿರುವ, ಅವರ ತವರು ಜಿಲ್ಲೆಯೂ ಆಗಿರುವ ಕಲಬುರಗಿಯ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಜಿಲ್ಲೆಯ ‘ಶಕ್ತಿ ಕೇಂದ್ರ’ ಎಂದೇ ಕರೆಯಲ್ಪಡುವ ಈ ಕಚೇರಿಯಲ್ಲಿ ಹೊರಗಡೆ ಇರುವ ಒಂದು ಹಾಗೂ ಒಳಗಡೆ ಇರುವ ಎರಡು ಶುದ್ಧ ನೀರಿನ ಘಟಕಗಳು ಸಂಪೂರ್ಣವಾಗಿ ಕೆಟ್ಟು ಹೋಗಿವೆ. ಕಳೆದ ಎರಡು-ಮೂರು ತಿಂಗಳಿಂದ ನೀರು ಪೂರೈಕೆ ಇಲ್ಲದೆ ಸಾವಿರಾರು ಸಾರ್ವಜನಿಕರು ಮತ್ತು ಅಧಿಕಾರಿಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಅಧಿಕಾರಿಗಳು ಮನೆಯಿಂದಲೇ ನೀರಿನ ಬಾಟಲಿಗಳನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಪಮಾನ ಹೆಚ್ಚಿದ್ದರೂ, ಜಿಲ್ಲೆಯ ಹಳ್ಳಿಗಳಿಗೆ ಸಮರ್ಪಕ ನೀರು ಒದಗಿಸುವ ಜವಾಬ್ದಾರಿಯಿರುವ ಜಿಲ್ಲಾಡಳಿತವೇ ತನ್ನ ಆವರಣದಲ್ಲಿ ಕುಡಿಯುವ ನೀರು ಒದಗಿಸಲು ವಿಫಲವಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಜಿಲ್ಲಾಡಳಿತ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರ್​​.ಆರ್​​ ನಗರ ಶಾಸಕ ಮುನಿರತ್ನಗೆ ಬಿಗ್​ ರಿಲೀಫ್​!ಮಹರ್ಷಿ ಭಗೀರಥ ಜಯಂತಿ ಆಚರಣೆವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರುಜಮೀನಿಗೆ ದಾರಿ ಕೊಡದಿದ್ದರೆ ಜೈಲು ಶಿಕ್ಷೆ ಗ್ಯಾರಂಟಿ! ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ನೀಡಿದ ಡಾ. ಗಂಗಾಧರ ಆಂಗ್ಲ ಮಾಧ್ಯಮ ಶಾಲೆ  ನೆಮ್ಮದಿಗಾಗಿ ಸ್ವಲ್ಪ ಸಮಯ ಆಧ್ಯಾತ್ಮಿಕದ ಕಡೆಗೆ ಒಲವು ತೋರಿಸಬೇಕು : ಶೆಟ್ಟರಕಂಟೋನ್ಮೆಂಟ್ ರೈಲ್ವೆ ಗೇಟ್ ಬಳಿ ನೆರಳಿನ ವ್ಯವಸ್ಥೆಗಾಗಿ ಸಾರ್ವಜನಿಕರ ಆಗ್ರಹವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌