Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ : ತಿಮ್ಮಪ್ಪ ಜೋಳದರಾಶಿ

ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪ್ಯಾಡ್  ಪೆನ್ನುಗಳು ವಿತರಣೆ


ಬಳ್ಳಾರಿ. ಫೇ. 03 : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾರಿಗೂ ಕಡಿಮೆಯಲ್ಲ. ದೇಶದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡಿದವರೂ ಸಹ ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ. ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂದು ಜೆ.ಟಿ.ಫೌಂಡೇಶನ್ ಮುಖ್ಯಸ್ಥ ತಿಮ್ಮಪ್ಪ ಜೋಳದರಾಶಿ

ತಿಳಿಸಿದರು.

ಅವರು ಇಂದು ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜೆ.ಟಿ.ಫೌಂಡೇಶನ್ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರ ಫಿಲ್ಲಿಂಗ್ ಸ್ಟೇಷನ್ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಿ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಎಸ್ಸೆಸ್ಸೆಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರೋತ್ಸಾಹ ಉದ್ದೇಶದಿಂದ ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

 ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಶಶಿಧರ‌ಮೇಟಿ,  ಕೆ.ಎಮ್ ಮಂಜುನಾಥ  ತಾ.ಪಂ.ಸದಸ್ಯ ರೂಪನಗುಡಿ ಗೋವಿಂದಪ್ಪ,  ಎಮ್ ಪಿ ಪ್ರತಾಪ ನಾಯುಡು, ಜೋಳದರಾಶಿ  ಮನೋಜ್ , ರೂಪನಗುಡಿ ಗ್ರಾಪ ಅಧ್ಯಕ್ಷ ನಾಗರಾಜ್, ಬಸವ ಬಳ್ಳಾರಿ. ರಾಮಪ್ರಸದ್. ಸುಭಾಷಚಂದ್ರ.ಗೋಪಾಲ ನಾರಾಯಣಸ್ವಾಮಿ ಮಲ್ಲನಗೌಡ. ಹುಲುಗಪ್ಪ ರವಿಸ್ವಾಮಿ , ಶಾಲೆಯ ಮುಖ್ಯಗುರುಗಳು   ಶಾಲಾ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ