Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೌಹಾರ್ದ ಸಹಕಾರ ಸಂಘಗಳ ಸೇವೆ ಅಪಾರ ಈ ನಂಜನಗೌಡ 

ಬೆಳಗಾವಿ. ಸಾರ್ವಜನಿಕರಿಗೆ ಸೌಹಾರ್ದ ಸಹಕಾರ ಸಂಘಗಳಿಂದ ಉನ್ನತ ಮಟ್ಟದ ಸೇವೆ ಸಿಗುತ್ತಿದ್ದು ಅದಕ್ಕಾಗಿ ಸೌಹಾರ್ದ ಸಹಕಾರ ಸಂಘಗಳ ಸೇವೆ ಅಪಾರವಾದದ್ದು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ನಿ, ಇದರ ಅಧ್ಯಕ್ಷರಾದ ಈ ನಂಜನಗೌಡ ಹೇಳಿದರು.


 ಅವರು ಶುಕ್ರವಾರದಂದು ನಗರದ ಕೆಪಿಟಿಸಿಎಲ್ ಸಭಾಭಾವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲೆಯ ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಖಾನಾಪುರ, ಸವದತ್ತಿ, ರಾಮದುರ್ಗ, ಯರಗಟ್ಟಿ, ಗೋಕಾಕ, ಮೂಡಲಗಿ, ತಾಲೂಕಾ ಮತ್ತು ಯಮಕನಮರಡಿ ಭಾಗದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ  ಸಹಕಾರ  ನಿ, ಬೆಳಗಾವಿ ಪ್ರಾಂತದ ಆಡಳಿತ ಮಂಡಳಿ ಸಭೆ ಮತ್ತು ವಿಷಯಾದರಿತ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಜಗದೀಶ ಕವಟಗಿಮಠ, ಹಾಸ್ಯ ಕಲಾವಿದ ವೈ ವಿ. ಗುಂಡೂರಾವ, ಎಚ್ ಎಸ್. ಗಿರಡ್ಡಿ, ಶ್ರೀ ಚಿದಂಬರೇಶ್ವರ ಸೌಹಾರ್ದ ಸಹಕಾರಿ ಅಧ್ಯಕ್ಷ ಶ್ರೀಕಾಂತ ಮಹಜನ,ರಾಚಯ್ಯ ಹಿರೇಮಠ ಸೇರಿದಂತೆ ಸಹಕರಿಗಳು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ