Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿ ಎಚ್ ಪಿ ಇಂದ ಈ ಬಾರಿ ಗಣಪತಿ ಉತ್ಸವ ಆಚರಣೆ ಇಲ್ಲ : ವಿಷ್ಣುವರ್ಧನ್ ರೆಡ್ಡಿ

ಬಳ್ಳಾರಿ :25.  ಜಿಲ್ಲೆಯಲ್ಲಿ ಪ್ರತಿ ವರ್ಷ ವಿಶ್ವಹಿಂದೂ ಪರಿಷತ್ ವತಿಯಿಂದ  ಹಿಂದೂ ಮಹಾ ಗಣಪತಿ ಉತ್ಸವವನ್ನು ಆಚರಿಸಲಾಗುತ್ತಿತ್ತು ಆದರೆ ಕೇಂದ್ರ ಸಮಿತಿಯ ಆದೇಶದ ಮೇರೆಗೆ ಈ ವರ್ಷ ಜಿಲ್ಲೆಯಾದ್ಯಂತ ವಿಶ್ವ ಹಿಂದೂ ಪರಿಷತ್ ವತಿಯಿಂದ ಮಹಾ ಗಣಪತಿ ಉತ್ಸವವನ್ನು ಆಚರಿಸುವುದಿಲ್ಲ ಎಲ್ಲಿಯೂ ಸಹ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುವುದಿಲ್ಲ ಎಂದು ವಿ ಎಚ್ ಪಿ ಜಿಲ್ಲಾ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕರ್ನಾಟಕ ಉತ್ತರ ಪ್ರಾಂತದ ಆದೇಶದ ಮೇರೆಗೆ  ಈ ವರ್ಷದಿಂದ ವಿಶ್ವ ಹಿಂದೂ ಪರಿಷದ್ ಹಿಂದೂ ಮಹಾ ಗಣಪತಿ ಉತ್ಸವವನ್ನು ರದ್ದುಪಡಿಸಲಾಗಿದೆ. ಬಳ್ಳಾರಿ ನಗರದ ಡಾಕ್ಟರ್ ರಾಜಕುಮಾರ್ ರಸ್ತೆಯ  ಸೆಂಟನರಿ ಹಾಲ್‌ನಲ್ಲಿ ನಡೆಯುತ್ತಿರುವ ಗಣೇಶ ಉತ್ಸವಕ್ಕೆ ಮತ್ತು ವಿಶ್ವ ಹಿಂದೂಪರಿಷದ್‌ಗೆ ಯಾವುದೇ ರೀತಿಯ ಸಂಬಂಧ ವಿರುವುದಿಲ್ಲ. ಮುಂದಿನ ದಿನಗಳಲ್ಲಿ ಏನಾದರೂ ತೊಂದರೆ,

ಅಡಚಣೆಗಳು ಉಂಟಾದಲ್ಲಿ ಹಿಶ್ವ ಹಿಂದೂ ಪರಿಷದ್ ಯಾವುದೇ ಜವಾಬ್ದಾರಿ ಹೊಂದಿರುವುದಿಲ್ಲವೆಂದು ಈಮೂಲಕ ತಿಳಿಸುತ್ತಿದ್ದೇವೆ.


ಹಾಗೂ ಬಳ್ಳಾರಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಯಾರಾದರೂ ವಿಶ್ವಹಿಂದೂ ಪರಿಷದ್ ಹೆಸರಿನಲ್ಲಿ ಗಣೇಶಉತ್ಸವವನ್ನು ಆಚರಿಸಿದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು  ಈ ಮೂಲಕ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಯಪಡಿಸುತ್ತೇವೆ ಎಂದು ಜಿಲ್ಲಾ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ