Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಬಳಗದಿಂದ ಜಾತ್ರೆಯಲ್ಲಿ ಮೂರು ದಿನ ಸ್ವಚ್ಛತಾ ಕಾರ್ಯ

ಕೊಪ್ಪಳ ೦೮ : ನಗರದ ಶ್ರೀ ಗವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಗಾಂಧಿ ಬಳಗ ಕೊಪ್ಪಳ ಅವರು ಜನೆವರಿ ೬,೭,೮-೨೦೨೫ ರಂದು ಮೂರು ದಿನಗಳ ಕಾಲ ಗವಿಸಿದ್ಧೇಶ್ವರ ಮಠದ ಬಲಭಾಗದ ಬೆಟ್ಟ ಹಾಗೂ ಪ್ರಸಾದಕ್ಕೆ ಹೋಗುವ ಮಾರ್ಗವನ್ನು ಸ್ವಚ್ಛ ಗೊಳಿಸುವ ಕಾರ್ಯವನ್ನು ಮೂರು ದಿನಗಳಿಂದ, ಕಳೆದ ಮೂರು ವರ್ಷಗಳಂತೆ ಈ ವರ್ಷವೂ ಮಾಡಿದ್ದಾರೆ.


ಪ್ರತಿ ನಿತ್ಯ ಶಿಸ್ತಿನಿಂದ ಐದು ಗಂಟೆಗೆ ಬಂದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ಸ್ವಚ್ಛತಾ ಕಾರ್ಯ ಮುಗಿದ ಮೇಲೆ ಧ್ಯಾನ, ಭಜನ್ ಹಾಗೂ ಗಾಂಧಿ ಚಿಂತನ ಮಾಡಿ ಗಾಂಧಿ ಬಳಗ ಕೊಪ್ಪಳ ಸದಸ್ಯರು ನಿರ್ಗಮಿಸುತ್ತಿದ್ದರು.

ಮೂರು ದಿನಗಳ ಗಾಂಧಿ ಚಿಂತನವನ್ನು ಕ್ರಮವಾಗಿ ನಾಗರಾಜನಾಯಕ ಡಿ.ಡೊಳ್ಳಿನ, ವಿರೇಶ ಮೇಟಿ, ಡಾ.ಪ್ರಭುರಾಜನಾಯಕ ಮಾಡಿದರೆ ನಿರೂಪಣೆಯನ್ನು ಪ್ರಕಾಶಗೌಡ, ಪ್ರಾಣೇಶ ಪೂಜಾರ, ಶಿವಪ್ಪ ಜೋಗಿ ಮಾಡಿದರು.
ಮೂರು ದಿನಗಳ ಸ್ವಚ್ಛತಾ ಕಾರ್ಯದಲ್ಲಿ ಶರಣಪ್ಪ ಬಾಚಲಾಪುರ, ಆನಂದತೀರ್ಥ ಪ್ಯಾಟಿ, ಬಸವರಾಜ ಸವಡಿ, ಮಲ್ಲಪ್ಪ ಹವಳೆ, ಗುರುಸ್ವಾಮಿ, ಹೊಳಿಬಸಯ್ಯ, ವಿರೇಶ ಕೌಂಟಿ, ಅಂದಪ್ಪ ಬೋಳರೆಡ್ಡಿ, ಸತೀಶ ದನಗಳದೊಡ್ಡಿ, ಮಂಜುನಾಥ ಕುದುರಿ,ಗುರುರಾಜ, ಶರೀಫ್, ಶ್ರೀಪತಿ ವೀರಭದ್ರಪ್ಪ, ಮತ್ತಿತ್ತರರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ