Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಪೂ ಮಹಾವಿದ್ಯಾಲಯಕ್ಕೆ ಚಾಲನೆ

ಇಂಡಿ : ಗ್ರಾಮೀಣ ಪ್ರದೇಶದ ಮಕ್ಕಳ ವ್ಯಾಸಂಗಕ್ಕಾಗಿ ತಾಲೂಕಿನಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮನವಿಯ ಮೇರೆಗೆ ಶಿರಶ್ಯಾಡ ಸೇರಿದಂತೆ ಮೂರು ಸರಕಾರಿ ಪಪೂ ಕಾಲೇಜು ಮಂಜೂರಾತಿ ಪಡೆದಿದ್ದಾರೆ.
ಪದವಿಪೂರ್ವ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ಹೊಸಮನಿಯವರು ಸರಸ್ವತಿಗೆ ಪೂಜೆ ಸಲ್ಲಿಸುವ ಮೂಲಕ ಪಪೂ ಮಹಾವಿದ್ಯಾಲಯಕ್ಕೆ ಚಾಲನೆ ನೀಡಿದರು. 
ಶಿರಶ್ಯಾಡ ಗ್ರಾಮದ ಉಪನ್ಯಾಸಕ ಸಿ.ಎನ್.ಪೂಜಾರಿ ಮಾತನಾಡಿ ಶಿರಶ್ಯಾಡದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಬ್ಯಾಸಕ್ಕೆ ಸಿಂದಗಿ ಅಥವಾ ಇಂಡಿಗೆ ಹೋಗಬೇಕಾಗಿತ್ತು. ಈಗ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಕಾಂಗ್ರೆಸ್ ಧುರೀಣ ಚಂದ್ರಶೇಖರ ಪಾಸೋಡಿ ಮಾತನಾಡಿ ಇಂಡಿಯ ಶಾಸಕರು ಹಡಲಸಂಗ, ಬಸನಾಳ ಮತ್ತು ಶಿರಶ್ಯಾಡ ಗ್ರಾಮಗಳಲ್ಲಿ ಪಿಯು ಕಾಲೇಜು ಮಂಜೂರಾತಿ ತಂದು ಗ್ರಾಮದ ಮತ್ತು ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅದರಲ್ಲೂ ವಿದ್ಯಾರ್ಥಿನಿಯರಿಗೆ ಅನುಕೂಲ ವಾಗಲಿದೆ ಎಂದರು. 
ನಿವೃತ್ತ ಉಪನ್ಯಾಸಕ ಎಸ್.ಎಸ್.ಮಜ್ಜಗಿ, ಆರ್.ಆರ್.ಬಗಲಿ ವಿಜಯಕುಮಾರ ಬೆಕಿನಾಳ, ಅಣ್ಣಾರಾಯ ಬಿರಾದಾರ ಮಾತನಾಡಿದರು.
ಮುಖ್ಯೋಪಾಧ್ಯಾಯ ಎಮ್,ವಾಯ್ ಉಪ್ಪಾರ, ಎನ್.ಎಸ್.ತೆಗ್ಗೆಳ್ಳಿ, ಡಾ.ಸತೀಶ ಈಶ್ವರಗೊಂಡ, ಪಿಡಿಒ ಮುತ್ತಪ್ಪ ಜಾಡದ ಮತ್ತಿತರಿದ್ದರು.
ಪ್ರಕಾಶ ಬಿರಾದಾರ, ಸಂಜೀವಕುಮಾರ ಬಿರಾದಾರ, ಅರವಿಂದ ಬಿರಾದಾರ, ಭೂಮಣ್ಣ ನಾಟಿಕಾರ, ಸುಭಾಸ ಪವಾರ, ಶ್ರೀಶೈಲ ಬಗಲಿ, ರಾಜಕುಮಾರ ಪಾಸೋಡಿ, ಈಶ್ವರಗೌಡ ಬಗಲಿ, ರಾಮ ನಾಟಿಕಾರ, ರಾಘು ತಡ್ಲಗಿ, ಯಶವಂತ ತೆಲಗ,  ಊರಿನ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಡಿದ್ದು ತೇಜೋಮಯಿ ಗದ್ದಿಗೆ ಆರ್ಯಭಟ ಪ್ರಶಸ್ತಿನ ಪ್ರದಾನಹುನಗುಂದ; ಒಳ್ಳೆಯ ಶಿಕ್ಷಣ ನೀಡಿದರೆ ಜೀವನ ಪರ್ಯಂತ ಅದರ ಉಪಯೋಗ  :ಶಾಸಕ ಬಾಬಾಸಾಹೇಬ ಪಾಟೀಲ ಲಕ್ಕುಂಡಿ, ಜಕನಾಯ್ಕನಕೊಪ್ಪ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಚಾಲನೆ.ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ನಿಂಗಪ್ಪ ಮಸಳಿಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ರಾಜ್ಯಪಾಲರಿಗೆ ಸಚಿವ ಸಂತೋಷ್ ಲಾಡ್ ಮನವಿ  ಹುಕ್ಕೇರಿ ತಾಲೂಕು ಸಮಗ್ರ ನೀರಾವರಿ ಯೋಜನೆ ಜಾರಿಯಾಗಲಿ :ಚೂನಪ್ಪ ಪೂಜೇರಿ.ಸರ್ಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಾಹಿಸಿ ನೊಂದ ಮಹಿಳೆಯರಿಗೆ ನ್ಯಾಯ, ಬದುಕಿನ ಬರವಸೆ ತುಂಬುವ ಆಶಾಕಿರಣಗಳಾಗಬೇಕು; ಡಾ. ನಾಗಲಕ್ಷ್ಮಿ ಚೌದರಿಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆ ಸಮರ್ಪಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಕಟ್ಟುನಿಟ್ಟಿನ ನಿರ್ದೇಶನಚರಿತ್ರೆ ಅರಿಯಲು ವಸ್ತುಸಂಗ್ರಹಾಲಯಗಳು ಸಹಕಾರಿ: ಟಿ.ಜಿ.ವಿಠ್ಠಲ