LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಮಿಚಿಗನ್ ನ ಬಾತ್ ಟೌನ್‌ಶಿಪ್‌ನಲ್ಲಿ ಸಣ್ಣ ವಿಮಾನವೊಂದು ಪತನ: ಮೂವರ ಸಾವು

ವಿಮಾನ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆಇದೀಗ ಮತ್ತೊಂದು ವಿಮಾನ ಪತನವಾಗಿದೆಅಮೆರಿಕದ ಮಿಚಿಗನ್ ನ ಬಾತ್ ಟೌನ್‌ಶಿಪ್‌ನಲ್ಲಿ ಗುರುವಾರ ಸಂಜೆ ಸಣ್ಣ ವಿಮಾನವೊಂದು ಪತನಗೊಂಡು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಕ್ಲಾರ್ಕ್ ಮತ್ತು ಪೀಕಾಕ್ ರಸ್ತೆಗಳ ಬಳಿ ಸಂಭವಿಸಿದ್ದು, ಸ್ಥಳೀಯ ಸಮಯ ಪ್ರಕಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ವಿಮಾನದಲ್ಲಿ ಮೂವರು ಜನರಿದ್ದು, ಅವರೆಲ್ಲರೂ ಮೃತರಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

 ವಿಮಾನ ಅಪಘಾತದಲ್ಲಿ ಮೃತಪಟ್ಟ ಮೃತರ ಹೆಸರುಗಳು ಮತ್ತು ವಯಸ್ಸುಗಳ ಮಾಹಿತಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ತನಿಖೆ ಆರಂಭಿಸಿದ್ದುಅಪಘಾತದ ಕಾರಣ ಮತ್ತು ವಿಮಾನದ ಗಮ್ಯಸ್ಥಾನ ಇನ್ನೂ ಸ್ಪಷ್ಟವಾಗಿಲ್ಲ.

 ವಿಮಾನ ಅಪಘಾತ ಮೈಲ್ ಪೂರ್ವಕ್ಕೆ ಮಿಚಿಗನ್‌ನ ಕ್ಯಾಪಿಟಲ್ ರೀಜನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 15 ಮೈಲು ದೂರದಲ್ಲಿದ್ದುಸ್ಥಳೀಯ ಪೊಲೀಸ್ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆತುರ್ತು ಸೇವೆಯ ವಾಹನಗಳುಅಗ್ನಿಶಾಮಕ ದಳದ ಟ್ರಕ್‌ಗಳು ಮತ್ತು ಕನಿಷ್ಠ ಒಂದು ಆಂಬ್ಯುಲೆನ್ಸ್ ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್