Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ೨೧ ರವರೆಗೆ ಜೆ.ಜಿ. ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ಶಿಬಿರ


ಘಟಪ್ರಭಾ,ಜೂ,೧೫ : ಇಲ್ಲಿನ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಸಹಕಾರ ಆಸ್ಪತ್ರೆ ಸಂಸ್ಥೆ ಇದರ ಅಮೃತ ಮಹೋತ್ಸವದ ಅಂಗವಾಗಿ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಕಾರದೊಂದಿಗೆ ಶ್ರೀ ಜೆ ಜಿ ಸಿ ಎಚ್ ಎಸ್ ಸಹಕಾರಿ ಮಹರ್ಷಿ ಶ್ರೀ ಬಿ ಎ ಪಾಟೀಲ ಆಯುರ್ವೇದಿಕ ಮಹಾವಿದ್ಯಾಲಯ ಸ್ವಸ್ಥವೃತ ಮತ್ತು ಯೋಗ ವಿಭಾಗ, ಎನ್ ಎಸ್ ಎಸ್ ವತಿಯಿಂದ ದಿ ೧೨-೬-೨೦೨೬ ರಿಂದ  ದಿ. ೨೧-೬-೨೦೨೬ ರವರೆಗೆ ಅಂತಾರಾಷ್ಟ್ರೀಯ ಯೋಗ ದಿವಸದ ಪ್ರಯುಕ್ತ ೧೦ ದಿನಗಳ ಕಾಲ  ಪ್ರತಿದಿನ ಬೆಳಿಗ್ಗೆ ೬ ರಿಂದ ೭ ಘಂಟೆಯವರೆಗೆ ನಡೆಯುವ ಯೋಗಬ್ಯಾಸ ಕಾರ್ಯಕ್ರಮವನ್ನು ಎಸ್ ಡಿ ಟಿ ಹೈಸ್ಕೂಲ್ ಪ್ರಾಚಾರ್ಯರಾದ ಜಗದೀಶ ಮಠಪತಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅನೇಕರು ಈ ವರ್ಷದ ಅಂತಾರಾಷ್ಟ್ರೀಯ ಯೋಗದ ಘೋಷವಾಕ್ಯ ಆರೋಗ್ಯಕರ ವಯೋಭಿವೃದ್ಧಿಗೆ ಯೋಗ ಮಹತ್ತರ ಪಾತ್ರ ವಹಿಸುತ್ತದೆ, ಆರೋಗ್ಯಕ್ಕೆ ಸಕ್ರಿಯ, ಸಮತೋಲನ ಪಾಠವನ್ನು ಯೋಗ ಕಲಿಸುತ್ತದೆಮತ್ತು ದೈಹಿಕ, ಮಾನಸಿಕ, ಆದ್ಯಾತ್ಮಿಕ ವೃದ್ಧಿಗೆ ಯೋಗ ಮಹತ್ತರ ಪಾತ್ರ ವಹಿಸುತ್ತದೆ ಅದಕ್ಕಾಗಿ ಈ ಯೋಗ ಶಿಬಿರದ ಪ್ರಯೋಜನವನ್ನು ಎಲ್ಲ ವಿದ್ಯಾರ್ಥಿಗಳು  ಪಡೆಯಬೇಕು  ಎಂದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂನ್ಸುಪಾಲರಾದ ಡಾ. ಜೆ ಕೆ ಶರ್ಮ, ಯೋಗ ವಿಭಾಗದ ಮುಖ್ಯಸ್ಥ ಡಾ. ಲಿಂಗರಾಜ ತೆಗ್ಗಿ, ಡಾ. ರಾಜಶೇಖರ ಜಕಾತಿ, ಡಾ. ವೀರೇಶ್ ಹೊಸಮಠ, ಬಿ ಎನ್ ವಾಯ್ ಎಸ್ ಪ್ರಾಂಶುಪಾಲರಾದ ಡಾ. ರಾಜು ಜಾವಗೌಡರ, ಆಯುರ್ವೇದಿಕ ಮತ್ತು ಬಿ ಎನ್ ವಾಯ್ ಎಸ್ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ