Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಾ ಹಿನ್ನೀರಿಗೆ ಉರುಳಿದ ಟಿಪ್ಪರ ವಾಹನ

 ಜಮಖಂಡಿ;ತಾಲೂಕಿನ ಕಂಕಣವಾಡಿ ಗ್ರಾಮದಿಂದ ಆಳಬಾಳ ಗ್ರಾಮದ ಕಡೆಗೆ ಗರಸು ತುಂಬಿಕೊಂಡು ಹೊರಟಿದ್ದ ಟಿಪ್ಪರ ವಾಹನ ಒಂದು ಕೃಷ್ಣಾ ನದಿಯ ಹಿನ್ನೀರಿಗೆ ಉರುಳಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಟಿಪ್ಪರವಾಹನ ಗರಸು ತುಂಬಿ ಕೊಂಡು ಹೊರಟ ಸಂದರ್ಭದಲ್ಲಿ ಕಂಕಣವಾಡಿ ರಸ್ತೆ ಇಕ್ಕೆಲಗಳಲ್ಲಿ ಜಲಾವೃತವಾಗಿದ್ದು, ರಸ್ತೆ ಕುಸಿದ ಪರಿಣಾಮ ವಾಹನ ನದಿಯ ಹಿನ್ನೀರಿಗೆ ಉರುಳಿದೆ. ವಾಹನದಲ್ಲಿ ಚಾಲಕ ಹಾಗೂ ಕ್ಲೀನರ್‌ ಇದ್ದರು ಇಬ್ಬರೂ ವಾಹನ ಉರುಳುತ್ತಿದ್ದಂತೆ ವಾಹನ ದಿಂದ ಜಿಗಿದು ಪಾರಾಗಿದ್ದಾರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಭೇಟಿ; ಘಟನಾ ಸ್ಥಳಕ್ಕೆ ಜಮಖಂಡಿಯ ತಹಸೀಲ್ದಾರ ಅನೀಲ ಬಡಗೇರ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯಮಿಸಲಾಗಿದ್ದು ಭಾರಿ ವಾಹನಗಳು ಸಂಚರಿಸದಂತೆ ಕ್ರಮ ಜರುಗಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ