Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿವಿಧ ಸಂಘಟನೆಗಳ ಮಹಾಒಕ್ಕೂಟದಿಂದ ಅಥಣಿ ಬಂದ


ಅಥಣಿ: ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ  ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಮನುವಾದಿ ವಕೀಲ ರಾಕೇಶ ಕಿಶೋರ ಶೂ ಎಸೆತ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ಮಹಾ ಒಕ್ಕೂಟದ ಸಹಯೋಗದಲ್ಲಿ ಇಂದು ದಿ.16 ರಂದು ಅಥಣಿ ಬಂದಗೆ ಕರೆ ನೀಡಲಾಗಿದೆ.


ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಗಳಾದ, ಪರಿಶಿಷ್ಟ ಜಾತಿಗೆ ಸೇರಿದ ಬಿ. ಆರ್. ಗವಾಯಿಯವರಿಗೆ ಮನುವಾದಿ ವಕೀಲ ರಾಕೇಶ ಕಿಶೋರ ಶೂ ಎಸೆಯುವ ಮೂಲಕ ದೇಶದ ಅತ್ಯನ್ನತ ಸಂವಿಧಾನಿಕ ಸ್ಥಾನಕ್ಕೆ, ಈ ನೆಲದ ಕಾನೂನಿಗೆ ಅಗೌರವ ತೋರಿದ್ದು ಮತ್ತು ಮಧ್ಯಪ್ರದೇಶದ ಇನ್ನೊಬ್ಬ ಮನುವಾದಿ ವಕೀಲ ಅನೀಲ ಮಿಶ್ರಾ ಈತನು ಭಾರತ ರತ್ನ ಬಾಬಾಸಾಹೇಬ ಡಾ. ಬಿ. ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ಪ್ರಯತ್ನ ಮಾಡಿದ್ದು ಅದನ್ನು ಖಂಡಿಸಿ ಸದರಿಯವರ ಮೇಲೆ ದೇಶ ದ್ರೋಹದಡಿ ಪ್ರಕರಣ ದಾಖಲಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿವಿಧ ಸಂಘಟನೆಗಳ ಮಹಾ ಒಕ್ಕೂಟ ಅಥಣಿ ಇವರ ವತಿಯಿಂದ ಇಂದು ದಿ. 16-10-2025 ರಂದು ಅಥಣಿ ಬಂದಗೆ ಕರೆ ಕೊಟ್ಟಿದ್ದು ಸದರಿ ಪ್ರತಿಭಟನೆಯಲ್ಲಿ ಅಥಣಿ ತಾಲೂಕಿನ ಸಮಸ್ತ ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು. ವಿವಿಧ ಸಂಘಟನೆಗಳ ಮಹಾ ಒಕ್ಕೂಟದಿಂದ ವಿನಂತಿಸಲಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*