Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಜಂತ್ಲಿ ಶಿರೂರ ಗ್ರಾಮದ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವ

ಜಂತ್ಲಿ ಶಿರೂರ ೧೬: ಗದಗ ಜಿಲ್ಲಾ ಮುಂಡರಗಿ ತಾಲೂಕ ಜಂತ್ಲಿ ಶಿರೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದಿನಾಂಕ ೧೭-೦೪-೨೦೨೪
ಬುಧವಾರ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವ ಜರುಗುವುದು.

ದಿನಾಂಕ ೧೭-೦೪-೨೦೨೪ ಬುಧವಾರ ದಿವಸ ಶ್ರೀರಾಮ ನವಮಿಯಂದು ಮುಂಜಾನೆ ೬.೦೦ ಗಂಟೆಯಿಂದ ೯-೦೦ ಗಂಟೆಯವರಿಗೆ ಶ್ರೀ ಮಾರುತಿ ದೇವರಿಗೆ ರುದ್ರಾಭಿಷೇಕ ಮತ್ತು ಸಕಲವಸ್ತ್ರಾಭರಣಗಳಿಂದ ಅಲಂಕರಿಸುವುದು ಹಾಗೂ ಸಾಯಂಕಾಲ ೫.೦೦ ಗಂಟೆಯಿಂದ ಡೊಳ್ಳು, ಕರಡಿ ಸಕಲ
ವಾಧ್ಯ ಮೇಳಗಳೊಂದಿಗೆ ಗ್ರಾಮದ ಎಲ್ಲ ದೇವಸ್ಥಾನಗಳಿಗೆ ಪಾಲಕಿ ಉತ್ಸವ ನಡೆಯುವುದು.

ಸಾಯಂಕಾಲ ೬-೦೦ ಗಂಟೆಗೆ ಪರಮಪೂಜ್ಯ ಶ್ರೀ ಶಿವಶಾಂತವೀರ ಶರಣರು, ಚಿಕ್ಕೇನಕೊಪ್ಪದ ಚನ್ನವೀರ ಶರಣರಮಠ ಸುಕ್ಷೇತ್ರ ಬಳಗಾನೂರು ಶಾಖಾಮಠ
ಜಂತ್ಲಿಶಿರೂರು ಪೂಜ್ಯರು ಸಾನಿಧ್ಯ ವಹಿಸಿಕೊಳ್ಳುವರು.

ಜಿಲ್ಲೆಯ ತಾಲೂಕಿನ ಗಣ್ಯವ್ಯಕ್ತಿಗಳು ಮತ್ತು ಆಡಳಿತಾಧಿಕಾರಿಗಳು, ಜನಪ್ರತಿನಿಧಿಗಳು ಇವರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು. ನಂತರ ನೆರೆಯ
ಗ್ರಾಮಗಳಿಂದ ಉತ್ಸವಕ್ಕೆ ಬಂದ ಸದ್ಭಕ್ತರಿಗೆ ಮಹಾದಾಸೋಹ ನಡೆಯುವುದು ರಾತ್ರಿ ಗ್ರಾಮದ ಶ್ರೀ ರಾಮ ವಾಲ್ಮೀಕಿ ಯುವಕ ಮಂಡಳದ ವತಿಯಿಂದ
ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ದಿನಾಂಕ ೧೮-೦೪-೨೦೨೪ ಗುರುವಾರ ಶ್ರೀ ಪರಮಪೂಜ್ಯ ಧರ್ಮರಾಜ ಧರ್ಮದಮಠ ಸಾ. ಕಣಗಿನಹಾಳ ಇವರ ಸಾನಿಧ್ಯದಲ್ಲಿ ಸಾಯಂಕಾಲ ೭.೦೦ ಗಂಟೆಗೆ ಅದ್ದೂರಿಯಾಗಿ ಲಘು ರಥೋತ್ಸವ ನಡೆಯುವುದು. ಈ ಕಾರ್ಯಕ್ರಮದಲ್ಲಿ ಸರ್ವ ಸದ್ಭಕ್ತರು ಆಗಮಿಸಿ ದೇವರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು
ಪುನೀತರಾಗಬೇಕೆಂದು ಹನಮಂತಪ್ಪ ನಾಗಪ್ಪ ಚಿಗರಿಯವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ