Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಡಿಎಲ್ಸಿಪಿಯಲ್ಲಿ ಇಂದು ವೆಸ್ಟೀಜನ ೨೨ನೇ ವಾರ್ಷಿಕೋತ್ಸವ ಹಾಗೂ ಚಾಂಪಿಯನ್ಸ್ ಡೇ ಆಚರಣೆ 

 

ಚನ್ನಮ್ಮನ ಕಿತ್ತೂರು: ವೆಸ್ಟೀಜ್ ಸಂಸ್ಥೆಯ ೨೨ನೇ ವಾರ್ಷಿಕೋತ್ಸವ ಹಾಗೂ ಚಾಂಪಿಯನ್ಸ್ ಡೇ ಸೆಲೆಬ್ರೇಷನ್ ಅಂಗವಾಗಿ ಜೂನ್ ೨ರಂದು ಮುಂಜಾನೆ ೧೧ ಗಂಟೆಗೆ ಚನ್ನಮ್ಮನ ಕಿತ್ತೂರಿನ ವೆಸ್ಟೀಜ್ ಡಿಎಲ್ಸಿಪಿ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ವೆಸ್ಟೀಜನ ಸದಸ್ಯರು ಹಾಗೂ ವಿವಿಧ ಹಂತಗಳಲ್ಲಿ ಸಾಧನೆ ಮಾಡಿದ ಚಾಂಪಿಯನ್ಸಗಳನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಕ್ ಕಟಿಂಗ್ ಸಮಾರಂಭ ಹಾಗೂ ವಾರ್ಷಿಕೋತ್ಸವದ ಸಂಭ್ರಮಾಚರಣೆ ನಡೆಯಲಿದೆ.

ವೆಸ್ಟೀಜ್ ಸಂಸ್ಥೆಯ ೨೨ ವರ್ಷಗಳ ಯಶಸ್ವಿ ಪಯಣವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಬೆಳವಣಿಗೆಗೆ ಕಾರಣರಾದ ವಿತರಕರು ಮತ್ತು ನಾಯಕರು ಭಾಗವಹಿಸಲಿದ್ದಾರೆ. "ಒಟ್ಟಾಗಿ ಬಲಿಷ್ಠರಾಗೋಣ, ಉತ್ತಮ ನಾಳೆಯನ್ನು ನಿರ್ಮಿಸೋಣ" ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ವೆಸ್ಟೀಜ್ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸ್ಟಾರ್ ಡೈರಕ್ಟರ ಭಾವನಾ ಕಂಬಿ ಮನವಿ ಮಾಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ