Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸವದತ್ತಿಯಲ್ಲಿ ನಾಳೆ ಬ್ರಹತ್ ಅರೋಗ್ಯ ಮೇಳ

ಸವದತ್ತಿ:  ರಾಷ್ಟ್ರೀಯ ಅರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನಿಗಳ ಸಂಘ ಬೆಳಗಾವಿ, ವಿವಿಧ ಸಂಘಟನೆಗಳ, ಇಲಾಖೆಗಳ ಸಹಯೋಗದೊಂದಿಗೆ ನಾಳೆ ರವಿವಾರ ದಿ. 23-03-2025 ರಂದು ಬೆಳಿಗ್ಗೆ 8 ರಿಂದ ಸಂಜೆ 5-30 ರವರೆಗೆ ಸವದತ್ತಿಯ ತಾಲೂಕಾ ಕ್ರೀಡಾಂಗಣದಲ್ಲಿ  ರಾಜ್ಯ  ಮಟ್ಟದ ಬೃಹತ ಅರೋಗ್ಯ ಮೇಳ  ನೆರವೇರಲಿದೆ.ಈ ಒಂದು ಬೃಹತ್ ಮೇಳದಲ್ಲಿ ಹೃದಯ, ದಂತ, ಮಕ್ಕಳ, ಸ್ತ್ರೀರೋಗ, ಎಲುಬು ಕಿಲು, ನೇತ್ರ, ಚರ್ಮ, ಆಯುಷ್ ಪದ್ಧತಿ, ಶ್ವಾಸಕೋಶ, ಕ್ಯಾನ್ಸರ್, ಇನ್ನೂ ಅನೇಕ ವಿಭಾಗಗಳ  ಪರೀಕ್ಷೆ, ಪರಿಹಾರ, ಎಕ್ಷ ರೆ, ಈ ಸಿ ಜಿ, ಎಲ್ಲ ರಕ್ತ ತಪಾಸಣಾ  ಈ ಸಿಭಿರದಲ್ಲಿಸಾರ್ವಜನಿಕರು  ಪಡೆಯಬಹುದು.40 ಬೃಹತ್ ಕೊಠಡಿಗಳ ಎಲ್ಲ ಸೌಲಭ್ಯ ಹೊಂದಿರುವ ಅರೋಗ್ಯ ಸೌಲಭ್ಯ ಪಡೆಯಲು ಪಡೆಯಬಹುದು.


ಈ  ಕಾರ್ಯಕ್ರಮವನ್ನು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ ಉದ್ಘಾಟಿಸಲಿದ್ದು. ಘನ ಉಪಸ್ಥಿತಿ ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಮುಖ್ಯ ಅಥಿತಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ, ಅಧ್ಯಕ್ಷತೆಯನ್ನು ಸವದತ್ತಿ  ಶಾಸಕರಾದ ವಿಶ್ವಾಸ ವೈದ್ಯ ವಹಿಸುವರು. ಹಾಗೂ ಸಂಸದರಾದ ಜಗದೀಶ್ ಶೆಟ್ಟರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲೆಯ ಶಾಸಕರು, ವಿ ಪ ಸದಸ್ಯರು ಪಾಲ್ಗೊಳಲಿದ್ದು .ಕಾರ್ಯಕ್ರಮದಲ್ಲಿ  ಅರೋಗ್ಯ ಇಲಾಖೆಯ ಪ್ರಧಾನ್ ಕಾರ್ಯದರ್ಶಿಗಳಾದ ಹರ್ಷ ಗುಪ್ತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಐ ಪಿ ಗಡಾದ, ತಾಲೂಕಾ ಅರೋಗ್ಯ ಅಧಿಕಾರಿಗಳಾದ ಶ್ರೀಪಾದ ಶಭನಿಷ , ಜಿಲ್ಲೆಯ ಎಲ್ಲ ಕಾರ್ಯಕ್ರಮ ಅನುಷ್ಠಾನ, ತಾಲೂಕಾ ಅಧಿಕಾರಿಗಳು, ತಜ್ಞ ವೈದ್ಯಾಧಿಕಾರಿಗಳು, ಅರೋಗ್ಯ ಇಲಾಖೆ ಸಿಬ್ಬಂದಿ  ಭಾಗವಹಿಸುವರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*