LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ಶ್ರವಣದೋಷವುಳ್ಳ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಹಸಿರು ಕ್ರಾಂತಿ ವರದಿ ಬೆಳಗಾವಿ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಳಗಾವಿಯ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆಯಲ್ಲಿ ಪರಿಸರ ದಿನಾಚರಣೆ ನಿಮಿತ್ತ ಮಳೆಗಾಲದಲ್ಲಿ ಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತೆ ಕುರಿತಾದ ಉಪನ್ಯಾಸ ಕಾರ್ಯಕ್ರಮವು ಜು.18 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. 

ವಿಷಯದ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜಗದೀಶ ಜಿಂಗಿ ಆಗಮಿಸುವರು ಎಂದು ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆಯ ಅಧೀಕ್ಷಕರಾದ ಶಂಕರಗೌಡ ಪಾಟೀಲರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್