Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಜೂ.20: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ತರಬೇತಿ ಪಡೆಯುವ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ರಿಂದ 45 ವರ್ಷದೊಳಗಿರಬೇಕು.
*ತರಬೇತಿಯ ವಿವರ:*
ಆಹಾರ ಮತ್ತು ಪಾನೀಯ ಪಾನೀಯಗಳ ವಿತರಣೆ (ಪುಡ್ ಅಂಡ್ ಬೆವರೇಜ್ ಸರ್ವೀಸ್): ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ 10 ನೇ ತರಗತಿ ಉತ್ತಿರ್ಣರಾಗಿರಬೇಕು.
ವಿವಿಧ ಆಹಾರ ತಯಾರಕರು (ಮಲ್ಟಿ ಕ್ಯೂಸೆನ್ ಕುಕ್): ತರಬೇತಿಯ ಕಾಲಾವಧಿ 5 ತಿಂಗಳು ಹಾಗೂ 8 ನೇ ತರಗತಿ ಉತ್ತೀರ್ಣರಾಗಿರಬೇಕು.
ಕೊಠಡಿ ನಿರ್ವಹಣೆ (ರೂಂ ಅಟೆಂಡAಟ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ ಐದನೇ ತರಗತಿ ಉತ್ತೀರ್ಣರಾಗಿರಬೇಕು.
ಸ್ವಾಗತಕಾರರು: ತರಬೇತಿಯ ಅವಧಿ 4 ತಿಂಗಳು (12 ನೇ ತರಗತಿ ಉತ್ತೀರ್ಣರಾಗಿರಬೇಕು).
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್‌ಎಂ ಬೆಂಗಳೂರು ಮತ್ತು ಎಫ್‌ಸಿಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಊಟ, ವಸತಿ ಹಾಗೂ ಪ್ರೋತ್ಸಾಹಧನದ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿ ಅಥವಾ ದೂ.08392-228537, ಮೊ.9740477810 ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರ ಮೊ.7406648594 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ