Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರ್ಯಾಕ್ಟರ್ ಮುಗುಚಿ ಬಿದ್ದು ಕಾರ್ಮಿಕರಿಗೆ ಗಾಯ

ಸಿರುಗುಪ್ಪ, ಮೇ.05.: ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಸಿಂಧಿಗೇರಿ ಗ್ರಾಮದಿಂದ ಶಾನವಾಸಪುರ ಗ್ರಾಮಕ್ಕೆ ಬುನಾದಿ ಕಲ್ಲು (ಬೋಡ್ರಸ್) ತುಂಬಿಕೊಂಡು ತೆರಳುತ್ತಿದ್ದ ಟ್ರ್ಯಾಕ್ಟರ್ ಮುಗುಚಿದ ಘಟನೆ ನಡೆದಿದೆ.
ಬುನಾದಿ ಕಲ್ಲು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಆರು ಕಾರ್ಮಿಕರು ಕುಳಿತಿದ್ದರು. ಆದರೆ ಮಾರ್ಗ ಮಧ್ಯೆ ಟ್ರ್ಯಾಲಿಯ ಲಿಫ್ಟ್ ಇದ್ದಕ್ಕಿದಂತೆ ಮೇಲೆತ್ತಿದ ಕಾರಣ ಕುಳಿತಿದ್ದ ಕಾರ್ಮಿಕರ ಮೇಲೆ ಕಲ್ಲುಗಳು ಬಿದ್ದಿವೆ.
ಕಾರ್ಮಿಕ ಸುರೇಂದ್ರ ಇವರ ಎರಡು ಕಾಲು ಸ್ಥಳದಲ್ಲೆ ಮುರಿದಿದ್ದು, ಮತ್ತೊಬ್ಬ ಕಾರ್ಮಿಕ ಅಂಬರೀಶ್ ಅವರ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿದೆ. ಉಳಿದ ಕೂಲಿ ಕಾರ್ಮಿಕರಾದ ಶ್ರೀಕಾಂತ್, ಬಸವರಾಜ್, ಮಣಿಕಂಠ ಮತ್ತು ಶೇಖರ್ ತೀವ್ರವಾಗಿ ಗಾಯಗೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ; ಬಿಎನ್​​ಎಸ್ 163 ಅಡಿ ನೋಟಿಸ್​ ಜಾರಿ ಅತ್ತೆಗೆ ಚಾಕು ಇರಿದ ಅಳಿಯಸಿಗ್ನಲ್ ಗಳಲ್ಲಿ ನೆರಳು ಛಾವಣಿ: ಸಾರ್ವಜನಿಕರ ಮೆಚ್ಚುಗೆ  ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವುಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಸೂಚನೆಪಂಚರಾಜ್ಯ ಫಲಿತಾಂಶ ಹಿನ್ನೆಲೆ ಸಿರುಗುಪ್ಪದಲ್ಲಿ ಬಿಜೆಪಿ ಸಂಭ್ರಮಾಚರಣೆರೈಲ್ವೆ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೆಂಬಲಜಮಖಂಡಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ; ಜನಪರ ಆಡಳಿತಕ್ಕೆ ಮನ್ನಣೆ - ಆನಂದ ನ್ಯಾಮಗೌಡಜಮಖಂಡಿಯಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ- ಶಾಸಕ ಜಗದೀಶ ಗುಡಗುಂಟಿ