Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಚಾರ ಸುರಕ್ಷತೆ : ಕ್ರ್ಯಾಶ್ ಬಾರಿಯರ್ ದುರಸ್ತಿ

ಬಾಗಲಕೋಟೆ, ಜೂನ್ ೨೯ : ಬಾಗಲಕೋಟೆ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಚತುಷ್ಪತ ರಸ್ತೆಯ ಬಳಿ ಸಂಚಾರ ಸುರಕ್ಷತೆ ದೃಷ್ಠಿಯಿಂದ ಅಪಘಾತ ತಡೆಗೋಡೆ (ಕ್ರ್ಯಾಶ್ ಬಾರಿಯರ್) ದುರಸ್ಥಿ ಕಾರ್ಯ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿಜಯ ಪಾಟೀಲ ತಿಳಿಸಿದ್ದಾರೆ.
ಸಂಚಾರ ಹೆಚ್ಚಿರುವ ಈ ಪ್ರದೇಶದಲ್ಲಿ ಕ್ರ್ಯಾಶ್ ಬಾರಿಯರ್ ಹಾನಿಗೊಳಗಾಗಿದ್ದರಿಂದ ಅಪಘಾತ ಸಂಭವಿಸುತ್ತಿದ್ದವು. ಈ ಹಿನ್ನಲೆಯಲ್ಲಿ  ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಸಂಗಪ್ಪ ಅವರು ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ತುರ್ತಾಗಿ ದುರಸ್ಥಿ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌ಗ್ರಂಥಾಲಯ ಸಂಘದ ಚಟುವಟಿಕೆ ವಿಸ್ತರಣೆಯಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಿನಾಲತವಾಡ ಸಮುದಾಯ ಆಸ್ಪತ್ರೆಯಲ್ಲಿ ಕಿರುಕುಳ ಆರೋಪ: ಹೊರಗುತ್ತಿಗೆ ಸಿಬ್ಬಂದಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ, ಪ್ರತಿಭಟನೆಮನೆಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ನಮೂನೆ ವಿತರಿಸಿದ ಡಿಸಿಕಾರ್ಮಿಕರು ಕೈಜೋಡಿಸಿದರೆ 4 ಲಕ್ಷ ಟನ್ ಕಬ್ಬು ನುರಿಸುವ  ಗುರಿ : ಚನ್ನರಾಜ ಹಟ್ಟಿಹೊಳಿಇಂದಿನಿಂದ ಬೂತ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ಸಂಚಾರ ಸುರಕ್ಷತೆ : ಕ್ರ್ಯಾಶ್ ಬಾರಿಯರ್ ದುರಸ್ತಿಧಾರವಾಡದಲ್ಲಿ ಮೌನೇಶ್ವರ ಸ್ವಾಗತ ಕಮಾನು ಉದ್ಘಾಟನೆ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಪಿ ಎಸ್ ಇ ರಾಘವೇಂದ್ರ ಖೋತಧರ್ಮದಿಯಾ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಕಿಟ್ ವಿತರಣೆ