Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಪರ ಕಾರ್ಯಕರ್ತರಿಂದ ಪ್ರಯಾಗರಾಜ್ ಗೆ ಪ್ರಯಾಣ

ಬೈಲಹೊಂಗಲ : ಬೈಲಹೊಂಗಲ ಹಾಗೂ ಮುರಗೋಡದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಂದ ಪ್ರಯಾಗರಾಜ್ ಯಾತ್ರೆಗೂ ಮೊದಲು

ಪಟ್ಟಣದ ಕರಿಗುಡಿ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.


ಪ್ರಧಾನ ಅರ್ಚಕರಾದ ಹರ್ಷಾ ಪೂಜಾರಿ ಅವರು  ಮಾತನಾಡಿ ಈ ವಿಶೇಷ ಮಹಾಕುಂಭ ಮೇಳ 144 ವರ್ಷಗಳ ನಂತರ ನಡೆಯುತ್ತಿದ್ದು ಸಾಗರೋಪಾದಿಯಲ್ಲಿ ಜನ ಯಾತ್ರೆ ಕೈಗೊಂಡಿದ್ದು ಜಿಲ್ಲೆಯಿಂದ ಅದರಲ್ಲೂ ಬೈಲಹೊಂಗಲದಿಂದ ಪುಣ್ಯ ಸ್ನಾನ ಮಾಡಲು ಸಾವಿರಾರು ಜನ ಸ್ವಂತ ವಾಹನ,ರೈಲು ಮೂಲಕ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದು ಯಾತ್ರಿಕರ‌ ಕ್ಷೇಮಕ್ಕಾಗಿ ಈ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ್ ಅಮ್ಮಿನಭಾವಿ, ಚಿದಂಬರ ಮೇಟಿ, ಸಚಿನ್ ಕಡಿ, ಮಹೇಶ್ ನರಿ, ಪ್ರವೀಣ್ ಶಿಂಗಾರಿ, ಗಿರೀಶ್ ಹರಕುಣಿ, ಈರಣ್ಣ ಕಾಜಗಾರ, ಸಂತೋಷ ಕಮತಗಿ, ಮಹಾಂತೇಶ ಪಾಟೀಲ, ಕಾರ್ತಿಕ ಬಾಳಿಕಾಯಿ, ವಿಷ್ಣು ಲಮಾಣಿ,ರವಿ ಯಾಸನ್ನವರ, ಅಭಿಷೇಕ ಈಟಿ ಹಾಗೂ ಅನೇಕರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ