

ಸಂಜೆ ನಡೆದ ಸನ್ಮಾನ ಸಮಾರಂಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಶೀಲ್ದಾರ ಮಂಜುಳಾ ನಾಯಕ, ತಾಲೂಕು ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ, ಚೈತ್ರಾ ಬಜಂತ್ರಿ, ಸಿಡಿಪಿಯು, ಅಗ್ನಿಶಾಮಕ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ತುಂಗಳ ಮಾತೋಶ್ರೀ ಅನುಸೂಯಾದೇವಿ ಅಮ್ಮನವರು, ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ಈ ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.
ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.