Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗದಗ ಮತಕ್ಷೇತ್ರದಿಂದ ಬಸವರಾಜ ಬೊಮ್ಮಾಯಿಗೆ ಸನ್ಮಾನ

ಗದಗ- ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗು ನೂತನ ಹಾವೇರಿ-ಗದಗ ಮತಕ್ಷೇತ್ರದ ಸಂಸದರಾಗಿ  ಆಯ್ಕೆಯಾದ ಬಸವರಾಜ ಬೊಮ್ಮಾಯಿರವರಿಗೆ ಗದಗ ಮತಕ್ಷೇತ್ರದಿಂದ ಇಂದು ದಿ, ೩೦-೦೬-೨೦೨೪ ರ ರವಿವಾರ ಮಧ್ಯಾಹ್ನ ೦೧:೩೦ ಗಂಟೆಗೆ ಗದಗ ನಗರದ ತೊಂಟದಾರ್ಯ
ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ಘನಅಧ್ಯಕ್ಷತೆಯನ್ನು ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ವಹಿಸಲಿದ್ದಾರೆ.

ಈ ಸಭೆಯಲ್ಲಿ ಮಾಜಿ ಸಚಿವರು ಹಾಗು ಹಾಲಿ ಶಾಸಕರಾದ ಸಿ.ಸಿ.ಪಾಟೀಲ, ಶಾಸಕರಾದ ಚಂದ್ರು ಲಮಾಣಿ, ಮಾಜಿ ಸಚಿವರಾದ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಯುವ ನಾಯಕರಾದ ಅನೀಲ ಮೆಣಸಿನಕಾಯಿ ಹಾಗು ಪಕ್ಷದ ಅನೇಕ ದುರಿಣರುಗಳು ಭಾಗವಹಿಸಲಿದ್ದು ಈ ಸಭೆಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶಹರ ಅಧ್ಯಕ್ಷರಾದ ಅನೀಲ ಅಬ್ಬಿಗೇರಿ ಹಾಗು ಗ್ರಾಮೀಣ ಅಧ್ಯಕ್ಷರಾದ ದ್ಯಾಮಣ್ಣ ನೀಲಗುಂದ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ