LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ

ತಾಳಿಕೋಟೆ,   ನಗರದ ರಜಪೂತ ಸಮಾಜದ ಇಂದಿರಾಬಾಯಿ ಭವನಸಿಂಗ್ ಹಜೇರಿ ಜೆಇಇ ಪರಿಕ್ಷೆಯಲ್ಲಿ ೨೨೭ನೇ ರ್‍ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ತೋರಿದ್ದಕ್ಕೆ ರಜಪೂತ ಸಮಾಜದ ವತಿಯಿಂದ ಸೋಮವಾರರಂದು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸಲಾಯಿತು..
ರಜಪೂತ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ ಮಾತನಾಡಿ ಇಂದಿರಾಬಾಯಿ ಭವನಸಿಂಗ್ ಹಜೇರಿ ಚಿಕ್ಕವಳಿದ್ದಾಗಿನಿಂದಲೂ ಶಿಕ್ಷಣದ ಮೇಲಿನ ತನ್ನ ಆಸಕ್ತಿ ಹೆಚ್ಚಿಸಿಕೊಳ್ಳುತ್ತಾ ಬಂದವಳಾಗಿದ್ದಳು ಅವಳ ಓದಿನೊಂದಿಗೆ ಸಾಧಸಬೇಕೆಂಬ ಛಲ ದೇಶದ ಅತ್ಯುನ್ನತ ಪರಿಕ್ಷೆ ಜೆಇಇಯಲ್ಲಿ ದೇಶಕ್ಕೆ ೨೨೭ನೇ ರ್‍ಯಾಂಕ್ ಪಡೆಯುವದರೊಂದಿಗೆ ಹೆತ್ತವರ ಮತ್ತು ಕಲಿಸಿದ ಶಿಕ್ಷಣ ಸಂಸ್ಥೆಯ ಜೊತೆಗೆ ರಜಪೂತ ಸಮಾಜದ ಹೆಸರನ್ನು ಬೆಳಗಿಸಿದ್ದಾಳೆ ಅವರ ಈ ಸಾಧನೆ ಮುಂದುವರೆಯಲಿ ಮತ್ತು ಅವಳ ಛಲ ರಾಜ್ಯಕ್ಕೆ ಒಳ್ಳೆಯ ಕೊಡುಗೆಯಾಗಿ ಬೆಳೆಯಲಿ ಎಂದರು.
      ಇನ್ನೋರ್ವ ರಜಪೂತ ಸಮಾಜದ ಉಪಾಧ್ಯಕ್ಷ ರತನಸಿಂಗ್ ಕೊಕಟನೂರ ಮಾತನಾಡಿ ಇಂದಿರಾಬಾಯಿ ಹಜೇರಿ ಸಾಧನೆಯು ಯಾರ ಸ್ವತ್ತಲ್ಲಾವೆಂಬುದನ್ನು ತನ್ನ ಕಲಿಕೆಯ ಶಿಕ್ಷಣದ ಮೂಲಕ ತೋರಿಸಿಕೊಟ್ಟಿದ್ದಾಳೆ ಮತ್ತು ಇತರರಿಗೆ ಮಾದರಿಯಾಗಿದ್ದಾಳೆ ಜೆಇಇ ಅತ್ಯುನ್ನತ ಪರಿಕ್ಷೆಯಲ್ಲಿ ಉತ್ತಮ ಸಾಧನೆ ತೋರಿ ಮಾದರಿಯ ಹಾದಿಯಲ್ಲಿ ಸಾಗಿರುವ ಇಂದಿರಾಬಾಯಿಯ ಕನಸ್ಸು ನನಸ್ಸಾಗಲಿ ಎಂದು ಹಾರೈಸಿದರು.
      ಈ ಸಮಯದಲ್ಲಿ ರಜಪೂತ ಸಮಾಜದ ಮುಖಂಡರುಗಳಾದ ಭರತಸಿಂಗ್ ವಿಜಾಪೂರ, ರಘುರಾಮಸಿಂಗ್ ಹಜೇರಿ, ವಿಜಯಸಿಂಗ್ ಹಜೇರಿ, ಜಯಸಿಂಗ್ ಮೂಲಿಮನಿ, ವಿಠ್ಠಲಸಿಂಗ್ ಹಜೇರಿ(ಬೇಕಿನಾಳ), ರಮೇಶ ಗೌಡಗೇರಿ, ನಾರಾಯಣಸಿಂಗ್ ಕೊಕಟನೂರ, ಅರುಣಸಿಂಗ್ ಧಡೇದ, ಸುರೇಶ ಹಜೇರಿ ಮೊದಲಾದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ