Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಗಿಲ್ ವಿಜಯೋತ್ಸವದ ವೀರ ಯೋಧರಿಗೆ ಶ್ರದ್ಧಾಂಜಲಿ

ಗದಗ- ಭಾರತೀಯ ಜನತಾ ಪಾರ್ಟಿ ಗದಗ ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷರಾದ ಜಗದೀಶ ಚಿಂಚಲಿ ರವರ ನೇತೃತ್ವದಲ್ಲಿ ೨೫ ನೇ ವರ್ಷ ಕಾರ್ಗಿಲ್ ವಿಜಯೋತ್ಸವ ಗ್ರಾಮೀಣ ಭಾಗದ ಮುಳಗುಂದ ಪಟ್ಟಣದಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡ ಸೈನಿಕರನ್ನು
ನೆನೆಯುತ್ತಾ ಪಂಜೀನ ಮೆರವಣಿಗೆ ಯಶಸ್ವಿಯಾಗಿ ಜರುಗಿತು.

ಈ ಸಂದರ್ಭದಲ್ಲಿ ಯುವ ಮೋರ್ಚಾ ಗದಗ ಜಿಲ್ಲಾ ಅಧ್ಯಕ್ಷರಾದ ಸಂತೋಷ ಅಕ್ಕಿ, ಗದಗ ಗ್ರಾಮೀಣ ಮಂಡಲ ಅಧ್ಯಕ್ಷರಾದ ದ್ಯಾಮಣ್ಣ ನೀಲಗುಂದ, ಬೂದಪ್ಪ,
ವಾಯ್.ಪಿ.ಅಡ್ನೂರ, ಸುರೇಶ ಚವ್ಹಾಣ, ಅರವಿಂದ ಅಣ್ಣಿಗೇರಿ, ರವಿ ವಗ್ಗನವರ, ಮೋಹನ ಮದ್ದಿನ, ಹಳ್ಳಿ, ರಮೇಶ ಹೊನ್ನಳಿ, ಮಲ್ಲಪ್ಪ ಕಳಸಾಪೂರ, ಸಿದ್ದಪ್ಪ ಜೊಂಡಿ, ಮಹಾಂತೇಶ ನಿಂಗೋಜಿ, ವಾಸು ಕಣವಿ, ಕಿರಣ ಬಾತಾಖಾನಿ, ಮಂಜು ಕುಂಬಾರ, ಮಲ್ಲಪ್ಪ ಕಮ್ಮಾರ, ದೇವು ಕಮ್ಮಾರ, ಹರೀಶ ಮಲ್ಲಾರಿ,
ಹನಮಂತ ಘೋಡ್ಕೆ, ಸಂಗಮೇಶ ಅಂಗಡಿ, ಸತ್ಯನಾರಾಯಣ ಘೋಡ್ಕೆ, ಶರಣು ಮಠದ ಇನ್ನೂ ಮುಂತಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರವಣಿಗೆಯನ್ನು ಯಶಸ್ವಿಗೊಳಿಸಿದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ