Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಜಿಲ್ಲಾ ವರಿಷ್ಠಾಧಿಕಾರಿ ರಾಮರಾಜನ ಅವರಿಗೆ ಸನ್ಮಾನ

ಘಟಪ್ರಭಾ. ಘಟಪ್ರಭಾ ಪಿ ಐ ಠಾಣೆಗೆ ನೂತನ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ(ಎಸ್ಪಿ)  ಕೆ. ರಾಮರಾಜನ ಅವರು  ಬೇಟಿ  ಕೊಟ್ಟ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ಸಂಘಟನೆ ಪದಾಧಿಕಾರಿಗಳು ಅವರಿಗೆ ಸತ್ಕರಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ ಚೌಕಶಿ ವಕೀಲರು, ಕರವೇ ಮೂಡಲಗಿ ತಾಲೂಕ ಗೌರವ ಅಧ್ಯಕ್ಷರಾದ ಮಲ್ಲಿಕಾರ್ಜುನ ಅರಭಾವಿ, ಕರವೇ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿವೇಕ ಕತ್ತಿ, ಸಂಗನಕೇರಿ ಘಟಕದ ಅಧ್ಯಕ್ಷರಾದ ಕಾಶಪ್ಪ ನಿಂಗನ್ನವರ, ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಶಿಧರ ಚೌಕಶಿ, ಘಟಪ್ರಭಾ ನಗರ ಘಟಕದ ಅಧ್ಯಕ್ಷ ಯಲ್ಲಪ್ಪ ಅಟ್ಟಿಮಿಟ್ಟಿ, ಗೋಕಾಕ ತಾಲೂಕ ಉಪಾಧ್ಯಕ್ಷ ಬಸವರಾಜ ಹುಬ್ಬಳ್ಳಿ, ಮೂಡಲಗಿ ತಾಲೂಕ ಉಪಾಧ್ಯಕ್ಷ ಸುರೇಶ ಚಿಗಡೊಳ್ಳಿ, ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಮಾರುತಿ ಚೌಕಸಿ, ಕಾರ್ಯದರ್ಶಿ ಮಲ್ಲೇಶ ಚೌಕಸಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ