LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರ ಪುತ್ರಿ ಎಕ್ಸ್​ನಲ್ಲಿ ಟ್ರೋಲ್

ನವದೆಹಲಿ: ಪಾಕಿಸ್ತಾನದೊಂದಿಗಿನ ಕದನ ವಿರಾಮದ ಘೋಷಣೆಯ ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹಾಗೂ ಅವರ ಪುತ್ರಿಯನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಟ್ರೋಲ್ ಮಾಡಲಾಗುತ್ತಿದ್ದು, ಇದನ್ನು ತಪ್ಪಿಸಲು ಮಿಸ್ರಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ಲಾಕ್ ಮಾಡಿದ್ದಾರೆ.

ಟ್ರೋಲರ್ ಗಳು ಮಿಸ್ರಿ ಹಾಗೂ ಅವರ ಕುಟುಂಬದವರ ಹಳೆಯ ಟ್ವೀಟ್ ಗಳನ್ನು ಹೊರ ತೆಗೆದಿದ್ದು, ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ.ಈ ಹಿಂದೆ ವಿಕ್ರಂ ಮಿಸ್ರಿಯನ್ನು ದೇಶಪ್ರೇಮಿ ಕಾಶ್ಮೀರ ಪಂಡಿತ ಎಂದು ಶ್ಲಾಘಿಸುತ್ತಿದ್ದವರೇ, ದಿಢೀರೆಂದು ಅವರ ವಿರುದ್ಧ ತಿರುಗಿ ಬಿದ್ದಿರುವುದರತ್ತ ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಬೊಟ್ಟು ಮಾಡಿದ್ದಾರೆ.

ಸತತ ಮೂರು ದಿನಗಳ ಕಾಲ ನಡೆದ ಸಂಘರ್ಷದ ನಂತರ, ಮೇ 10ರಂದು ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತ್ತು. ಇದಾದ ನಂತರ, ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ವಿರುದ್ಧ ಸಂಯೋಜಿತ ಟ್ರೋಲ್ ಕಿರುಕುಳ ಪ್ರಾರಂಭವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್