Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಣ್ಣ ಮೋದಿಯ ಗುಣಗಾನ; ಡ್ಯಾಮೇಜ್‌ ಕಂಟ್ರೋಲ್‌ಗೆ ಟ್ರಂಪ್‌ ಅಟೆಂಪ್ಟ್‌

ವಾಷಿಂಗ್ಟನ್, ಸೆಪ್ಟೆಂಬರ್ 6: ಕರಾಳ ಚೀನಾಕ್ಕಾಗಿ ಅಮೆರಿಕವು ಭಾರತ ಮತ್ತು ರಷ್ಯಾವನ್ನು ಕಳೆದುಕೊಂಡಂತೆ ಭಾಸವಾಗುತ್ತಿದೆ ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್   ಅದಾದ ಕೆಲವೇ ಕ್ಷಣಗಳಲ್ಲಿ ವರಸೆ ಬದಲಿಸಿದ್ದಾರೆ. ಭಾರತ (India) ಮತ್ತು ಅಮೆರಿಕದ ಬಾಂಧವ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ರಷ್ಯಾವನ್ನು ನಾವು ಕಳೆದುಕೊಂಡೆವು ಎಂದು ಸಾಮಾಜಿಕ ಮಾಧ್ಯಮ ಟ್ರೂತ್‌ನಲ್ಲಿ ಅವರು ಸಂದೇಶ ಪ್ರಕಟಿಸಿದ್ದರು. ಇದಾದ ಕೆಲವು ಹೊತ್ತಿನ ನಂತರ ಶ್ವೇತ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಭಾರತವನ್ನು ಕಳೆದುಕೊಂಡಿದ್ದೇವೆ ಎಂದು ನನಗೆ ಅನಿಸುವುದಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರುವುದರಿಂದ ನನಗೆ ಹತಾಶೆಯಾಗಿದೆ. ಅದಕ್ಕಾಗಿ ಅವರ ಮೇಲೆ ದೊಡ್ಡ ಪ್ರಮಾಣದಲ್ಲಿ, ಶೇಕಡ 50ರ ತೆರಿಗೆ ವಿರೋಧಿಸಿದ್ದೇನೆ ಎಂದು ಹೇಳಿದ್ದಾರೆ.





ಈ ಮೂಲಕ ಟ್ರಂಪ್ ಇದೀಗ ಭಾರತದ ಕುರಿತ ಹೇಳಿಕೆಗಳ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದಂತೆ ಕಾಣಿಸುತ್ತಿದೆ. ಏತನ್ಮಧ್ಯೆ, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಅಮೆರಿಕದ ಆಗ್ರಹವನ್ನು ಭಾರತ ತಿರಸ್ಕರಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ