LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್‌ ಗ್ಯಾರಂಟಿ; ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್: ಪರಮಾಣು ಬಾಂಬ್ ತಯಾರಿಕಾ ಯೋಜನೆಯಲ್ಲಿ ನಿರತವಾಗಿರುವ ಇರಾನ್ ಸರ್ಕಾರ ತನ್ನ 'ಒಪ್ಪಂದ'ಕ್ಕೆ ಸಹಿ ಹಾಕದಿದ್ದರೆ ಆ ದೇಶದ ಮೇಲೆ ಬಾಂಬ್ ಗಳ ಸುರಿಮಳೆ ಸುರಿಸುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್ ಜೊತೆ ಒಪ್ಪಂದಕ್ಕೆ ಬಾರದಿದ್ದರೆ ಬಾಂಬ್ ದಾಳಿ ಮತ್ತು ದುಪ್ಪಟ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.

ಎನ್‌ಬಿಸಿ ನ್ಯೂಸ್‌ಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, 'ಅಮೆರಿಕ ಮತ್ತು ಇರಾನಿನ ಅಧಿಕಾರಿಗಳು ಮಾತನಾಡುತ್ತಿದ್ದಾರೆ. ಇರಾನ್ ತನ್ನ ಪರಮಾಣು ಯೋಜನೆಗಳನ್ನು ಮುಂದುವರೆಸಬಾರದು. ಕೂಡಲೇ ಅವುಗಳನ್ನು ನಿಲ್ಲಿಸಬೇಕು ಎಂಬುದು ನಿಲುವಾಗಿದೆ ಎಂದು ಟ್ರಂಪ್ ಹೇಳಿದರು.

ಇದೇ ವೇಳೆ ಇರಾನ್ ತನ್ನ ಜೊತೆ ಒಪ್ಪಂದ ಮಾಡಿಕೊಳ್ಳದಿದ್ದರೆ, ಬಾಂಬ್ ದಾಳಿ ನಡೆಯಲಿದೆ ಎಂದ ಟ್ರಂಪ್, "ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ, ನಾನು ನಾಲ್ಕು ವರ್ಷಗಳ ಹಿಂದೆ ಮಾಡಿದಂತೆ ಅವರ ಅವರ ವಿರುದ್ಧ ದ್ವಿತೀಯ ಸುಂಕ ವಿಧಿಸುವ ಅವಕಾಶವಿದೆ ಎಂದು ಹೇಳಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ