Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮೂಹಿಕ ಗುಂಡಿನ ದಾಳಿ ಕುರಿತ ಸಂವಾದದಲ್ಲಿ ಟ್ರಂಪ್‌ ಸ್ನೇಹಿತ ಕಿರ್ಕ್‌ ಹತ್ಯೆ

ಅಮೆರಿಕ: ಉತಾಹ್ ವ್ಯಾಲಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅಮೆರಿಕದ ಕರ್ನರ್ವೇಟಿವ್ ಕಾರ್ಯಕರ್ತ ಹಾಗು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ನೇಹಿತ ಚಾರ್ಲಿ ಕಿರ್ಕ್(31) ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುಂಡು ಕುತ್ತಿಗೆ ಸೀಳಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ವರದಿಯಾಗಿದೆ.


ಕಿರ್ಕ್ ಅವರಿಗಾಗಿ ಪ್ರಾರ್ಥಿಸಿ - ಟ್ರಂಪ್: ಕಿರ್ಕ್ ಹತ್ಯೆಯನ್ನು ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. "ಕಿರ್ಕ್ ಎಲ್ಲರಿಂದಲೂ ಪ್ರೀತಿಸಲ್ಪಟ್ಟವರು ಮತ್ತು ಮೆಚ್ಚುಗೆ ಗಳಿಸಿದವರು. ಅವರಿಗಾಗಿ ಎಲ್ಲರೂ ಪ್ರಾರ್ಥಿಸೋಣ" ಎಂದು ಸಾಮಾಜಿಕ ಜಾಲತಾಣ ಟ್ರೂತ್‌ನಲ್ಲಿ ಮನವಿ ಮಾಡಿದ್ದಾರೆ.


"ದಂತಕಥೆ ಚಾರ್ಲಿ ಕಿರ್ಕ್ ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ ಚಾರ್ಲಿಗಿಂತ ಉತ್ತಮವಾಗಿ ಯಾರೂ ನಮ್ಮ ಯುವಕರ ಹೃದಯವನ್ನು ಅರ್ಥಮಾಡಿಕೊಂಡವರಿಲ್ಲ. ಅವರನ್ನು ಎಲ್ಲರೂ ಅದರಲ್ಲೂ ವಿಶೇಷವಾಗಿ ನಾನು ಹೆಚ್ಚು ಪ್ರೀತಿಸುತ್ತಿದ್ದೆ ಮತ್ತು ಮೆಚ್ಚಿಕೊಂಡಿದ್ದೆ. ಈಗ ಅವರು ನಮ್ಮೊಂದಿಗಿಲ್ಲ. ಪತ್ನಿ ಮೆಲಾನಿಯಾ ಮತ್ತು ನನ್ನ ಸಹಾನುಭೂತಿ ಕಿರ್ಕ್ ಅವರ ಪತ್ನಿ ಎರಿಕಾ ಮತ್ತು ಕುಟುಂಬದೊಂದಿಗೆ ಇರುತ್ತದೆ" ಎಂದು ಬರೆದುಕೊಂಡಿದ್ದಾರೆ. ಇದೇ ವೇಳೆ, ಕಿರ್ಕ್ ಗೌರವಾರ್ಥವಾಗಿ ಅಮೆರಿಕದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸುವಂತೆಯೂ ಅವರು ಆದೇಶಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ