LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಅಕ್ಟೋಬರ್ ೧೯ ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ


ಬಳ್ಳಾರಿ,ಅ.೧೭: ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನ ಬಾಕಿ ಅವಧಿ ಹಾಗೂ ಹಿಂಗಾರು ಹಂಗಾಮಿನ ನೀರು ನಿರ್ವಹಣೆಗೆ ಸಂಬಂಧಿಸಿದಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ೧೨೭ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಅಕ್ಟೋಬರ್ ೧೯ ರಂದು ಬೆಳಗ್ಗೆ ೧೦:೩೦ ಗಂಟೆಗೆ ಕೊಠಡಿ ಸಂಖ್ಯೆ: ೪೧೯, ೪ನೇ ಮಹಡಿ, ವಿಕಾಸಸೌಧ, ಬೆಂಗಳೂರು ಇಲ್ಲಿ ಕರೆಯಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ, ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್. ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಲಿಷ್ಠ ಭಾರತದತ್ತ ಸಾಗಲು ಚನ್ನಮ್ಮನ ದೇಶಭಕ್ತಿ ಅಳವಡಿಸಿಕೊಳ್ಳಿಬಳ್ಳಾರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಕೇಂದ್ರ ಪ್ರಾರಂಭ: ಕ್ವಿಂಟಾಲ್‌ಗೆ ರೂ.8,343 ನಿಗದಿಅಕ್ಟೋಬರ್ ೧೯ ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಬಳ್ಳಾರಿ ಜಿಲ್ಲೆಯಾದ್ಯಂತ ಅ. ೨೧ರಿಂದ ೨೩ರ ವರೆಗೆ ‘ಶುಷ್ಕ ದಿನ’ (ಡ್ರೈ ಡೇ) ಘೋಷಣೆ: ಮದ್ಯ ಮಾರಾಟ ನಿಷೇಧಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ಸೂಚನೆಮೈಸೂರು ದಸರಾ ಸಿಎಂ ಕಪ್ ವುಶು ಕ್ರೀಡಾಕೂಟದಲ್ಲಿ ಎಂ.ಕೆ. ಹುಬ್ಬಳ್ಳಿಯ ಮೂವರು ಬಾಲಕಿಯರಿಗೆ ಬೆಳ್ಳಿ ಪದಕದ ಗರಿ!ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸನ್ಮಾನಬಡ ಕುಶಲಕರ್ಮಿಗಳಿಗೆ ಉಚಿತ ಯಂತ್ರೋಪಕರಣ ವಿತರಣೆಯಲ್ಲಿ ತೊಂದರೆ ಆರೋಪನವರಾತ್ರಿ ಉತ್ಸವದಲ್ಲಿ ಕೋಚರಿ ಯುವಪಡೆ,ಕುರಣಿ ಗ್ರಾಮದ ವ್ಯಕ್ತಿ ಕಾಣೆ