LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರ ಸಾವು

ಧಾರ್ಅಕ್ಟೋಬರ್ 30: ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.


ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕ್ರೇನ್ ಇದ್ದಕ್ಕಿದ್ದಂತೆ ಉರುಳಿ ಹಾದುಹೋಗುತ್ತಿದ್ದ ಪಿಕಪ್ ಟ್ರಕ್ ಮೇಲೆ ಬಿದ್ದಿತು ಎಂದು ಧಾರ್ ಪೊಲೀಸ್ ವರಿಷ್ಠಾಧಿಕಾರಿ ಮಾಯಾಂಕ್ ಅವಸ್ಥಿ ತಿಳಿಸಿದ್ದಾರೆ. ಟ್ರಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕೆಲವರು ಕ್ರೇನ್ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅವರು ಹೇಳಿದರು. ಮೃತರನ್ನು ಜಬಲ್ಪುರದ ನಿವಾಸಿಗಳಾದ ಕಪಿಲ್ ಸಹಾನಿ (50), ಅಮಿತ್ ಅಗರ್ವಾಲ್ (51) ಎಂದು ಗುರುತಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ