LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

17 ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ; ಇಬ್ಬರು ಪೆಡ್ಲರ್ಸ್‌ ಅರೆಸ್ಟ್‌

ಬೆಂಗಳೂರು, ಮಾರ್ಚ್​ 04: ಸಿಸಿಬಿ ಮಾದಕದ್ರವ್ಯ  ನಿಗ್ರಹದಳ ಅಧಿಕಾರಿಗಳು ಬೆಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ.

ನೈಜೀರಿಯಾದ ಎಸ್ಸೋ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತರು. ಆರೋಪಿಗಳಿಂದ 17 ಲಕ್ಷ ಮೌಲ್ಯದ 108 ಗ್ರಾಂ ಎಂಡಿಎಂಎ, ಎರಡು ಮೊಬೈಲ್​ಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿಗಳು ಮುಂಬೈನಿಂದ ಮಾದಕ ದ್ರವ್ಯ ತಂದು ಪರಿಚಯಸ್ಥರು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು ನೆಲೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ